ಗ್ರಾಮಾಂತರ ಸುದ್ದಿ

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ರೆಖ್ಯ : ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ, ವಿಶ್ವ ಹಿಂದೂ ಬಜರಂಗದಳ ರೆಖ್ಯ, ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ರೆಖ್ಯ ...

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಸಂಘಟನೆಯಾದ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್, (ಕೆ ಎಸ್ ಎಂ ಸಿ ಎ (ರಿ) ಇದರ ನೂತನ ನಿರ್ದೇಶಕರಾಗಿ ರೆ. ಫಾ. ...

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಬಾರ್ಯ : ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ...

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಭಾರೀ ಮಳೆಯಿಂದ ನೇತ್ರಾವತಿ ...

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಕಳೆಂಜ: ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ಕಳೆಂಜ ಗ್ರಾಮದ ಕಾಯರ್ತಡ್ಕ ಮೈರಾರ ಎಂಬಲ್ಲಿ ಸೇತುವೆ ಮುಳುಗಡೆಯಾದ ಘಟನೆ ಜು.30ರಂದು ನಡೆದಿದೆ. ...

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಪಟ್ರಮೆ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಪಟ್ರಮೆ ಗ್ರಾಮದ ಶಾಂತಿಕಾಯ ಎಂಬಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆ ಮೇಲೆ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ...

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಜು 26 ರಂದು ರಾತ್ರಿ ಬೀಸಿದ ಬಿರುಗಾಳಿಗೆ ನೂರಾರು ರಬ್ಬರು ಗಿಡ ಮರಗಳು ಹಾನಿಗೀಡಾಗಿದ್ದು, ಹಾನಿಗೊಳಗಾದ ಸದಸ್ಯರ ತೋಟಗಳಿಗೆ ...

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿನ ಸದಸ್ಯರು ಮತ್ತು ...

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನೆ ಮಂಡಳಿಗಳಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಒಂದು. ಈ ತಂಡವು ಕೇವಲ ಭಜನೆಯನ್ನು ಮಾತ್ರವಲ್ಲದೆ ಸಮಾಜಮುಖಿ ಕೆಲಸ, ಅಗತ್ಯ ವಸ್ತುಗಳ ...

error: Content is protected !!