26.1 C
ಪುತ್ತೂರು, ಬೆಳ್ತಂಗಡಿ
October 13, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya
ವೇಣೂರು: ಇಲ್ಲಿಯ ಸ್ಥಳೀಯ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಾಚರಣೆ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ, ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು. ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya
ಉಜಿರೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಂಗಳೂರಿನಿಂದ ಚಾಮರಾಜ ನಗರದ ವರೆಗೆ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪುತ್ತೂರಿನ ಮಾಣಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya
ಬೆಳ್ತಂಗಡಿ: ಮೈಸೂರು ಕ್ರೀಡಾ ಅಸೋಸಿಯೇಶನ್ ವತಿಯಿಂದ ಚಾಮುಂಡಿ ವಿವಾರ್ ಮೈಸೂರಿನಲ್ಲಿ ಸೆ.14-17 ರವರೆಗೆ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ -23 ಕ್ರೀಡಾಕೂಟದ ರಾಜ್ಯಮಟ್ಟದ ಡಿಸ್ಕಸ್ ಥ್ರೋ ಸ್ಪರ್ದೆಯಲ್ಲಿ ಸುಷ್ಮಾ ಬಿ ಪೂಜಾರಿ...
ಗ್ರಾಮಾಂತರ ಸುದ್ದಿ

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
ಉಜಿರೆ :ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ...
ಗ್ರಾಮಾಂತರ ಸುದ್ದಿ

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya
ಬೆಳ್ತಂಗಡಿ: ಮರಾಟಿ‌ ನಾಯ್ಕ್ ಸಮುದಾಯದ ಐಕ್ಯತೆ ಹಾಗೂ ಅಭಿವೃದ್ಧಿಗೆ ಮೂಡಬಿದಿರೆಯಲ್ಲಿ ಗದ್ದಿಗೆ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮುದಾಯದ ಜನತೆ ಪಾಲ್ಗೊಂಡು ನಮ್ಮ ಸಂಸ್ಕ್ರತಿ, ಸಂಸ್ಕಾರಗಳ ಬಗ್ಗೆ ಅರಿತುಕೊಂಡು ಇದರ ಪ್ರಯೋಜನ ಪಡೆಯಬೇಕು. ಅಕ್ಟೋಬರ್‌ನಲ್ಲಿ ನಡೆಯಲಿರುವ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಮತ್ತು ಇಂಡಿಯನ್ ರೆಡ್ ಕ್ರಾಸ್ ಲೇಡಿಗೋಶನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya
ನಿಡ್ಲೆ: ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.16ರಂದು ಸಂಘದ ಆವರಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಿಥುನ್ ಕೆ. ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಅಧ್ಯಕ್ಷ ಸತ್ಯನಾರಾಯಣ ರಾವ್, ಅಂತರಿಕ ಲೆಕ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya
ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕ ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ “ಮನಸು “ಅಂತರಾಳದ ಅವಲೋಕನ ಕಾರ್ಯಕ್ರಮ ಸೆ. 15 ರಂದು ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಶಿವಪ್ರಸಾದ ಪುರೋಹಿತ್ ಸವಣಾಲು ಇವರ ಪೌರೋಹಿತ್ಯದಲ್ಲಿ ಸೆ.16ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಮುರ್ಡೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya
ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹದ 2024 ಅಂಗವಾಗಿ ಆರನೇ ದಿನ ಹೂವು ಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮವನ್ನು ಕುಶಾಲಾವತಿ ವಳಂಬಲ ಅವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ...
error: Content is protected !!