26.1 C
ಪುತ್ತೂರು, ಬೆಳ್ತಂಗಡಿ
October 13, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya
ಬೆದ್ರಬೆಟ್ಟು: ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ಅವರ ಜನ್ಮದಿನದ ಪ್ರಯುಕ್ತ ಈದ್ ಮಿಲಾದ್ ಆಚರಣೆಯ ರ‍್ಯಾಲಿ ಇಂದು(ಸೆ.16) ಅರ್ರಿಫಾಯ್ಯಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದಿಂದ ನಡೆಯಿತು. ಮದ್ರಸಗಳ ಮಕ್ಕಳಿಂದ ಪ್ರವಾದಿ ಗುಣಗಾನದ ಹಾಡುಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya
ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿ ಸಂಭ್ರಮ ಪಟ್ಟರು. ಈ ಕಾರ್ಯಕ್ರಮದಲ್ಲಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಇವರ ಬಗ್ಗೆ ಮಕ್ಕಳಿಗೆ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya
ಉಜಿರೆ: ಮೂಡಬಿದ್ರೆಯ ಎಂ.ಕೆ. ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya
ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿ ಅಧೀನದಲ್ಲಿರುವ ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ ಎಂಬ್ರೆಝ್ ಮದೀನಾ – 24 ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಅಬೂಬಕ್ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya
ಬಳಂಜ: ಜಿಲ್ಲೆಯ ಹೆಸರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಸೆ.15 ರಂದು ನಡೆದ ತುಮಕೂರು ಜಿಲ್ಲೆಯ ಕ್ಯಾತಸಂದ್ರ ಗಣೇಶೋತ್ಸವದ ಅದ್ದೂರಿ ಶೋಭಾ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಮಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಹಾಗೂ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಜಿಲ್ಲಾಮಟ್ಟಕ್ಕಿಂತ ಹೆಚ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ಸೆ.15 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಾಂಪ್ರದಾಯಿಕವಾಗಿ ಪೂಕಳಂ ಹಾಕಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಯು.ಸಿ.ಪೌಲೋಸ್‌ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಓಣಂ ಹಬ್ಬದ ಮಹತ್ವವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya
ಬೆಳ್ತಂಗಡಿ : ಮಿಲಾದ್ ನೆಬಿ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ಅಧ್ಯಕ್ಷ ನಝೀರ್ ಬಿ.ಎ ಯವರ ಅಧ್ಯಕ್ಷತೆಯಲ್ಲಿ ಶಂಶುಲ್ ಉಲಮಾ ವೇದಿಕೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ ಆಯೋಜಿಸಿರುವ ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು. ಎಕ್ಸೆಲ್ ಪಿಯು ಕಾಲೇಜಿನಲ್ಲಿ ನಡೆದ ತರಬೇತಿ...
error: Content is protected !!