24.8 C
ಪುತ್ತೂರು, ಬೆಳ್ತಂಗಡಿ
October 13, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ (ನಿ.), ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಮತ್ತು ಇಂಡಿಯನ್ ರೆಡ್ ಕ್ರಾಸ್ ಲೇಡಿಗೋಶನ್ ಆಸ್ಪತ್ರೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya
ಬೆಳ್ತಂಗಡಿ: ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಜೆಸಿ ಸಪ್ತಾಹದ ಅಂಗವಾಗಿ ನಾಲ್ಕನೇ ದಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೌತಡ್ಕದಲ್ಲಿ ನಾಡಗೀತೆ ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ ಕಾರ್ಯಕ್ರಮವು ಸೆ.12 ರಂದು ಜರುಗಿತು. ಮುಖ್ಯ ಅತಿಥಿಯಾಗಿ...
ಗ್ರಾಮಾಂತರ ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಶ್ರೀರಕ್ಷ ಹಾಗೂ ಶ್ರುತ ಶೆಟ್ಟಿ ಪ್ರಾಥಮಿಕ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya
ಕಡಿರುದ್ಯಾವರ: ಗ್ರಾಮದ ಕಿನ್ಯಡ್ಕ ಶಿರಾಡಿಪಾಲು ನಿವಾಸಿ ಶಶಿಧರ ಪರಾಂಜಪೆ( 69ವ)ರವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಸೆ.12ರಂದು ನಿಧನ ಹೊಂದಿದರು. ಮೃತರು ಕೃಷಿಕರಾಗಿದ್ದರು. ಇವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ರಾಯಚೂರು: ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ರಾಯಚೂರು ಇದರ ವತಿಯಿಂದ ನಡೆದ ಅದ್ದೂರಿ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಭಾಗವಹಿದರು. ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರನ್ನು ಹಾಗೂ ಹಿಂದೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya
‌‌ ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ) ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೆ. 17ರಿಂದ 23ರ ವರೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ನಡೆಯುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ವಾಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಈ ದಿನ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರನ್ನು ಬೆಂಗಳೂರಿನ ಅವರ ಅಧಿಕೃತ ನಿವಾಸದಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಸೆ. 8 ರಂದು ಉಜಿರೆಯ ಗಣೇಶ ಚತುರ್ಥಿ ಹಬ್ಬದ ಸಾರ್ವಜನಿಕ ಸಮಾರಂಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ವಿಷಯ ಜಾತಿ ವೈಮನಸ್ಸು ಉಂಟುಮಾಡಲು,ಸಮುದಾಯಗಳ ನಡುವೆ ಅಶಾಂತಿ ಹಾಗೂ ಧಾರ್ಮಿಕ ಭಾವನೆಗಳಿಗೆ ತೀವ್ರ ಘಾಸಿಯಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಬ್ಬಿರುವ ರಕ್ತನಾಳದ ಸಮಸ್ಯೆ ಇರುವ 41 ವರ್ಷ ಹಾಗೂ 40 ವರ್ಷ ಪ್ರಾಯದ ಇಬ್ಬರಿಗೆ ಮೊದಲ ಬಾರಿಗೆ ಎಂಡೋವೆನಸ್ ಲೇಸರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶಸ್ತ್ರಚಿಕಿತ್ಸಾ ತಜ್ಞರಾದ ಡಾ|...
error: Content is protected !!