ಗ್ರಾಮಾಂತರ ಸುದ್ದಿ

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಪಟ್ರಮೆ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಪಟ್ರಮೆ ಗ್ರಾಮದ ಶಾಂತಿಕಾಯ ಎಂಬಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆ ಮೇಲೆ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ.

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ...

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಜು 26 ರಂದು ರಾತ್ರಿ ಬೀಸಿದ ಬಿರುಗಾಳಿಗೆ ನೂರಾರು ರಬ್ಬರು ಗಿಡ ಮರಗಳು ಹಾನಿಗೀಡಾಗಿದ್ದು, ಹಾನಿಗೊಳಗಾದ ಸದಸ್ಯರ ತೋಟಗಳಿಗೆ ...

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿನ ಸದಸ್ಯರು ಮತ್ತು ...

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನೆ ಮಂಡಳಿಗಳಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಒಂದು. ಈ ತಂಡವು ಕೇವಲ ಭಜನೆಯನ್ನು ಮಾತ್ರವಲ್ಲದೆ ಸಮಾಜಮುಖಿ ಕೆಲಸ, ಅಗತ್ಯ ವಸ್ತುಗಳ ...

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ: ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಆಟಿ ಅಮಾವಾಸ್ಯೆಯ ವಿಶೇಷ ತೀರ್ಥ ಸ್ನಾನ ಹಾಗೂ ಪೂಜೆಗೆ ಪೂರಕವಾಗಿ ಬಸದಿ ಸ್ವಚ್ಛತಾ ತಂಡದ 50 ಮಂದಿ ...

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ: ಮುಂಡಾಜೆ ಸಮೀಪದ ಸೀಟು ಬಳಿ ತಂದೆ ಮತ್ತು ಮಗಳು ಸಂಚರಿಸುತ್ತಿದ್ದ ಬೈಕ್‌ಗೆ ಜು. 27ರಂದು ಬೊಲೆರೊ ವಾಹನ ಹಿಂಬದಿಯಿಂದ ಢಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿದ ಪ್ರಕರಣದ ...

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya

ಉಜಿರೆ: ಕೀರ್ತಿಶೇಷ ಪ್ರೊ. ಎನ್.ಜಿ. ಪಟವರ್ಧನ್ ಸ್ಮಾರಕ ದತ್ತಿನಿಧಿಯೊಂದನ್ನು ಎಸ್.ಡಿ.ಎಂ. ಕಾಲೇಜಿನಲ್ಲಿ ಸ್ಥಾಪಿಸಿ ಪ್ರತಿವರ್ಷ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಹಭಾಗಿತ್ವದಲ್ಲಿ ವರ್ಷಕ್ಕೊಂದು ...

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು:ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಆ. 25 ರಂದು ನಡೆಯಲಿರುವ 2 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ...

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿಸಿ ಕೆಮರಾ ಅಳವಡಿಸುವಿಕೆ & ದುರಸ್ಥಿ ಆ. 5 ರಿಂದ ...

error: Content is protected !!