ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಆ.31ರಂದು ರಾತ್ರಿ ನಡೆದಿದೆ. ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ...
ಬಳಂಜ:ಅಟ್ಲಾಜೆ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಜಾನಕಿ(50)ವರ್ಷ ಇಂದು ಸಂಜೆ ಆಗಸ್ಟ್ 31 ರಂದು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಾನಕಿಯವರು ಹಲವು ವರ್ಷಗಳಿಂದ ಬಳಂಜ ಗ್ರಾಮದ ಅಟ್ಲಾಜೆ ಅಂಗನವಾಡಿ...
ಬೆಳ್ತಂಗಡಿ : ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕರ ವಿಭಾಗದಲ್ಲಿ...
ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಆ.31ರಂದು ಸಂಘದ ಅಧ್ಯಕ್ಷ ರಂಜನ್ ಜಿ.ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು....
ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 2023 – 24ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಧಿಕಾರಿ ಪ್ರಿಯಾ ಆಗ್ನೇಸ್ ರವರ ಅಧ್ಯಕ್ಷತೆಯಲ್ಲಿ ಆ.31ರಂದು...
ಬೆಳ್ತಂಗಡಿ: ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ, ಕರಿಮಣೇಲು ಗ್ರಾಮದ ಗಂಗಾಧರ ಪಾಟೀಲ್ ರವರ ಪತ್ನಿ ಶ್ರೀಮತಿ ಅಕ್ಕಮ್ಮ ರವರನ್ನು...
ನೆರಿಯ:ನೆರಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷೆ ವಸಂತಿಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಮಾರ್ಗದರ್ಶಿ ಅಧಿಕಾರಿಯಾಗಿ...
ಕುವೆಟ್ಟು: ಸರ್ಕಾರಿ ಕೆರೆಗಳ ಅಭಿವೃದ್ಧಿಯ ಸಲುವಾಗಿ ಲೋಕಾಯುಕ್ತ ಅಧಿಕಾರಿಗಳು ಕುವೆಟ್ಟು ಗ್ರಾಮ ವ್ಯಾಪ್ತಿಯಲ್ಲಿರುವ ಗುರುವಾಯನಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆರೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ...
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿಯಾದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆಯು ಆ.31 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅಮರ್ ಡ್ರಗ್ ಹೌಸ್...
ಬೆಳ್ತಂಗಡಿ: 250 ಕ್ಕೂ ಹೆಚ್ಚು ಮಕ್ಕಳು ಇರುವ ತಾಲೂಕಿನ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಒಂದಾಗಿರುವ ಕನ್ಯಾಡಿ ಶಾಲೆಗೆ ಮುಖ್ಯೋಪಾಧ್ಯಾಯರು ಹಾಗೂ ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ರವರಿಗೆ ಹಿಂದೂ...