34.2 C
ಪುತ್ತೂರು, ಬೆಳ್ತಂಗಡಿ
October 12, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
ಕೊಯ್ಯೂರು : ‘ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಪಂದ್ಯಾಟಗಳಲ್ಲಿ ಪಾಲ್ಗೊಳ್ಳಬೇಕು ಎಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ವಿದ್ಯಾರ್ಥಿಗಳಿಗೆ ಶುಭಾಶಯಗೈದರು. ಅವರು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya
ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಆ.31ರಂದು ಪಂಚದುರ್ಗ ಸಭಾಭವನದಲ್ಲಿ ನಡೆಯಿತು. ಸಂಘವು ವರದಿ‌ ಸಾಲಿನಲ್ಲಿ ರೂ.157 ಕೋಟಿ ವಾರ್ಷಿಕ ವ್ಯವಹಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya
ಬೆಳ್ತಂಗಡಿ: ವಿದ್ಯಾದಾಯಿನಿ ಸ್ಪೋರ್ಟ್ಸ್ ಅಕಾಡೆಮಿ ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪ್ರಸನ್ನ ಪಿಯು ಕಾಲೇಜು, ಇನ್ ಅಸೋಸಿಯೇಟ್ ವಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya
ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಜು.21 ಗುರು ಪೌರ್ಣಮಿಯಿಂದ ಆ.30ರವರೆಗೆ ಭಟ್ಕಳ ಕರಿಕಲ್ ಧ್ಯಾನಮಂದಿರದಲ್ಲಿ ಹಮ್ಮಿಕೊಂಡಿದ್ದ ಚಾತುರ್ಮಾಸ್ಯ ವೃತಾಚರಣೆಯ ಸಮಾರೋಪ ಸಮಾರಂಭ ಆ.30ರಂದು ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

Suddi Udaya
ಬೆಳ್ತಂಗಡಿ: ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಕೃಷಿ ತಜ್ಞರೂ ಆಗಿದ್ದ ಅಳದಂಗಡಿ ನಿವಾಸಿ ಕಮಲಮ್ಮ (80ವ) ಅವರು ಆ. 30ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಮಾವು ಮತ್ತು ಗುಲಾಬಿ ಕಸಿ ಕಟ್ಟುವಿಕೆಗೆ ಹೆಸರಾಗಿದ್ದ ಅವರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya
ಬಾರ್ಯ ಗ್ರಾಮಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟ0ತೆ ಪುತ್ತಿಲ ಮೂರುಗೋಳಿಯಲ್ಲಿ ಸರಕಾರದ MSIL ಮದ್ಯದ ಅಂಗಡಿಯನ್ನು ರಾತೋರಾತ್ರಿ ತೆರೆದಿದ್ದು ಇದನ್ನು ಬಂದ್ ಮಾಡಿಸಿ ಇಲ್ಲಿ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದೆಂದು ಗ್ರಾಮ ಸಭೆಯಲ್ಲಿ ಸದಸ್ಯರು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಬೆಳ್ತಂಗಡಿ ಬಿ ಕಾರ್ಯಕ್ಷೇತ್ರದ ಕೊಪ್ಪದ ಬೈಲು ಜ್ಯೋತಿ ಸ್ವಸಹಾಯ ಸಂಘದ ಸದಸ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಕ್ಕಳಿಗೆ ಊಟದ ತಟ್ಟೆಗಳನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೊಲ್ಪಾಡಿ ವಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ಮಡಂತ್ಯಾರ್ ನಲ್ಲಿ ನಡೆದ ತಾಲೂಕು ಮಟ್ಟದ ಪುಟ್ಬಾಲ್ ನಲ್ಲಿ ದ್ವಿತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಮುಖ್ಯ ಶಿಕ್ಷಕಿ...
error: Content is protected !!