ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ
ಗುರುವಾಯನಕೆರೆ: ಕುವೆಟ್ಟು ಗ್ರಾಮ ಪಂಚಾಯತ್ ನ 2024-25 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಉನ್ನತ ಮಟ್ಟದ ಇಲಾಖಾಧಿಕಾಧಿಕಾರಿಗಳ ಗೈರಿನಿಂದಾಗಿ ರದ್ದುಗೊಂಡಿತು. ಗ್ರಾಮಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಗೈರಾಗಿದ್ದಾರೆ. ಕೆಲವು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿದ್ದೇವೆ....
