ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ
ಕೊಯ್ಯೂರು :- ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು ಈ ಭಕ್ತಿಯ ಭಜನೆಯಲ್ಲಿ ಊರಿನ ನೂರಾರು...
