ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ
ನಾವೂರು : ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಾವೂರು ಬ್ರಾಂಚ್ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕಂಡತ್ತ್ ಲ್ ಒರು ನಾಳ್ ( ಕೆಸರುಗದ್ದೆ ) ಕ್ರೀಡಾಕೂಟ ಕಾರ್ಯಕ್ರಮ ನಾವೂರು ಗ್ರಾಮದ ದುಗಳಚ್ಚಿಲ್...
