ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ
ಬೆಳ್ತಂಗಡಿ: ಗ್ರಾಮ ಮಟ್ಟಕ್ಕೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಜನಸ್ಪಂದನ ಸಭೆ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಸಂಪೂರ್ಣಗೊಳ್ಳುವ ಹೊಸ್ತಿಲಿನಲ್ಲಿದೆ. ಕಳೆದ ಡಿಸೆಂಬರ್‌ನಲ್ಲಿ ಆರಂಭಗೊಂಡ ಸಭೆ ದಿವಸಕ್ಕೆ ನಾಲ್ಕರಂತೆ ಈಗಾಗಲೇ ೩೬ ಗ್ರಾಮ...
