ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ
ಕಲ್ಮಂಜ : ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಯೋಗಾಸನದಲ್ಲಿ ಸರಕಾರಿ ಪ್ರೌಢಶಾಲೆ ಕಲ್ಮಂಜದ ಬಾಲಕ ಬಾಲಕಿಯರು ತಾಲೂಕು ಚಾಂಪಿಯನ್ ರಾಗಿ ಹೊರಹೊಮ್ಮಿದ್ದು ಒಟ್ಟು 11 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ....
