ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಎಂಟೂವರೇ ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಇದೀಗ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ಇವರಿಗೆ ಆಗಸ್ಟ್ 22 ರಂದು...
