ಗ್ರಾಮಾಂತರ ಸುದ್ದಿ
ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ
ಬೆಳ್ತಂಗಡಿ : ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದಿಸಿ ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ ಜು. 27 ...
ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ
ಕನ್ಯಾಡಿ : ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ...
ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ
ನಡ: ನಡ ಗ್ರಾಮದ ಮಂಜೊಟ್ಟಿ ಸಮೀಪದ ಅಂತ್ರಯ ಪಲ್ಕೆ ನಿವಾಸಿ ರಿಕ್ಷಾ ಚಾಲಕರಾಗಿದ್ದ ಸುಂದರ ಗೌಡ ಯಾನೆ ಧೂಮಣ್ಣ (57 ವ) ಅಸೌಖ್ಯದಿಂದ ಜು.28 ರಂದು ನಿಧನರಾದರು. ...
ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ
ಬೆಳ್ತಂಗಡಿ: ‘ಅಣ್ಣನ ಬಗ್ಗೆ ಭಾರೀ ಮಾತನಾಡುತ್ತೀರಾ ಎಂದು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಬಣದ 8 ಮಂದಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಕಣಿಯೂರು ಗ್ರಾ.ಪಂ ಬಿಜೆಪಿ ಬೆಂಬಲಿತ ...
ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ,ಬಳಂಜ ಬ್ರಹ್ಮಶ್ರೀ ...
ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ
ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಫ್ರೌಡ ಶಾಲಾ ಪಕ್ಕದಲ್ಲಿಯೇ ಮಾರಕ ಡೆಂಗ್ಯೂ,ಮಲೇರಿಯಾ ಹರಡುವ ಕೇಂದ್ರ ಪರಿಸರ ಸೃಷ್ಟಿಯಾಗಿದೆ. ಕಳೆದ ಒಂದೆರಡು ತಿಂಗಳಿನಿಂದ ರಸ್ತೆಯ ಚರಂಡಿ ಮುಚ್ಚಿ ಭಾರೀ ...
ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘ ಮಂಗಳೂರು, ಬೆಳ್ತಂಗಡಿ ವಲಯದ ವತಿಯಿಂದ ಅಶ್ವಥ್.ಎಸ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬೆಳ್ತಂಗಡಿ ದಿವಂಗತ ಶಿವರಾಮ ಗೊಲ್ಲ ...
ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ : ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘ ಲಾಯಿಲ ವತಿಯಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ...
ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ
ರಾವ್ ಒಪ್ಟಿಕಲ್ಸ್ ಸಂತೆಕಟ್ಟೆ ಬೆಳ್ತಂಗಡಿ ಇದರ ಮಾಲೀಕ ಅಶೋಕ್ ಎಲ್. ರಾವ್ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಮೃತರು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.
ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಿ ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಜು.28ರಂದು ನಡೆಯಿತು. ಮುಖ್ಯ ಅಥಿತಿಗಳಾದ ರವೀಶ್ ಪಡುಮಳೆ ದೀಪ ...