23.4 C
ಪುತ್ತೂರು, ಬೆಳ್ತಂಗಡಿ
March 16, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya
ಅಳದಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಅಳದಂಗಡಿ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಡಿ. 20 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾಳಿಗೆಬೈಲು ವಿದ್ಯುತ್ ಸಂಪರ್ಕ ಶಾಸಕರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya
ಉರುವಾಲು: ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆಯು ಡಿ. 23 ರಂದು ನಡೆಸಲಾಯಿತು. ಕಾರ್ಯಕ್ರಮದ ರೂಪುರೇಷೆ ವಿವಿಧ ಜವಾಬ್ದಾರಿ, ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚಿಸಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya
ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವು ಡಿ.23 ರಂದು ಸಾಂತೋಮ್ ಟವರ್ ನಲ್ಲಿ ನಡೆಯಿತು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
ಮಚ್ಚಿನ : ಇಲ್ಲಿಯ ಕೋರಬೆಟ್ಟು ಸುಧೀರ್ ಶೆಟ್ಟಿ ಇವರ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮರ ಗಿಡಗಳು ಸುಟ್ಟ ಘಟನೆ ಬೆಳಗಿನ ಜಾವ ನಡೆದಿದೆ. ತಕ್ಷಣ ಅಗ್ನಿಶಾಮಕ ದಳದವರಿಗೆ ಮಾಹಿತಿ ತಿಳಿಸಿ ಸ್ಥಳಕ್ಕೆ ಆಗಮಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya
ಬಂಟ್ವಾಳ : ಶ್ರೀ ದುರ್ಗಾ ಫ್ರೆಂಡ್ಸ್ (ರಿ.), ಕಲ್ಲಡ್ಕ ಇರ್ವತ್ತೂರು ಇದರ ಸಹಯೋಗದಲ್ಲಿ ಭಾರತೀಯ ರೆಡ್ ಕ್ರಾಸ್ ರಕ್ತ ನಿಧಿ ಮಂಗಳೂರು ಮತ್ತು ಸರಕಾರಿ ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಹಾಗೂ ಪ್ರಸಾದ್‌ ನೇತ್ರಾಲಯ ಸೂಪರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದಿಂದ ಬೆನಕ ಆಸ್ಪತ್ರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ,, ವಕೀಲರ ಸಂಘ ಬೆಳ್ತಂಗಡಿ, ಹಾಗೂ ಬೆನಕ ಆಸ್ಪತ್ರೆ, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಬೆನಕ ಆಸ್ಪತ್ರೆಯ ವಠಾರದಲ್ಲಿ ಡಿ.23 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (CBSE, ನವದೆಹಲಿಗೆ ಸಂಯೋಜಿತ) ಶಾಲೆಯ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾದ ಎರಡು ದಿನದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಲಾಬ್ದಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಭಾಗಿತ್ವದ ಮೂಡುಬಿದಿರೆಯ ಸೈಂಟ್ ಥೋಮಸ್ ಸಂಸ್ಥೆಯ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಅವರನ್ನು ಕಾಶಿಪಟ್ಣ ಪಂಚಾಯತ್ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರು ಭೇಟಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಶಿಪಟ್ಣ ಶಾಲಾ ಕೊಠಡಿ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya
ಪಡಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪಡಂಗಡಿ ಗ್ರಾಮ ಪಂಚಾಯತ್ ಮಟ್ಟದ 26ನೇ ಜನಸ್ಪಂದನ ಸಭೆ ಡಿ. 23 ರಂದು ಗ್ರಾಮ ಗಣಪತಿ ಭವನ ಪಡಂಗಡಿಯಲ್ಲಿ ನಡೆಯಿತು. ಜಾತ್ರೆ ನೇಮೋತ್ಸವದ...
error: Content is protected !!