33.4 C
ಪುತ್ತೂರು, ಬೆಳ್ತಂಗಡಿ
October 9, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ತೆಕ್ಕಾರು: ಕುಟ್ಟಿಗಳ ಬಜಾರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೮ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ರೆಹಮಾನ್, ಪಂಚಾಯತ್ ಸದಸ್ಯ ಶೇಖರ, ರವಿ, ಅಬ್ದುಲ್ ರಜಾಕ್, ಸಿಎ ಬ್ಯಾಂಕ್ ನಿರ್ದೇಶಕ ಇನಾಸ್ ರೊಡ್ರಿಗಸ್ ಎನ್.ಹೆಚ್....
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು SGF ಇದರ ಅಧ್ಯಕ್ಷರಾದ ರಶೀದ್ ಸಂಜಯ ನಗರ,ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರ ಬೆಳ್ತಂಗಡಿ ವತಿಯಿಂದ ಆ.15 ರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್ ನೆರವೇರಿಸಿದರು. ದಾರುಸ್ಸಲಾಂ ಇದರ ಉಪ ಚೇರ್ಮನ್ ಜೆಫ್ರಿ ತ್ವಾಹ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
ಮದ್ದಡ್ಕ : ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯೋತ್ಸವದ ದಿನಾಚರಣೆಯ ಪ್ರಯುಕ್ತ ದ್ವಜಾರೋಹಣ ಕಾರ್ಯಕ್ರಮ ವನ್ನು ಮದ್ದಡ್ಕದಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಬೂತ್ ಸಮಿತಿ ಅದ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ಬೆಳ್ತಂಗಡಿಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಹಸೀನ ರವರು ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ದಿನಾಚರಣೆ ಉದ್ದೇಶಿಸಿ ಅಡ್ವಕೇಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya
ಉಜಿರೆ: ವಿಶ್ವ ಹಿಂದೂ ಪರಿಷದ್, ಬಜರಂಗದಳ, ದುರ್ಗಾವಾಹಿನಿ, ಮಾತೃಶಕ್ತಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮವು ಆ.೧೪ರಂದು ಉಜಿರೆ ಶಾರದಾ ಮಂಟಪದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ನಡ: ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಸಡಗರ ಸಂಭ್ರಮದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕರಾದ ಮೋಹನಬಾಬು ಡಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಶುಭ ಸಂದೇಶವನ್ನು ನೀಡಿದರು. ಶಾಲಾಭಿವೃದ್ಧಿ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya
ಬೆಳ್ತಂಗಡಿ : ಇಲ್ಲಿಯ ಸವಣಾಲು ಗ್ರಾಮದ ದೇವಸ ಮನೆಯ ಶೇಖರ್ ಗೌಡ ದೇವಸರವರು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ನೇಮಕಗೊಂಡಿದ್ದಾರೆ. ಇವರು ಉಜಿರೆ ಎಸ್ ಡಿ.ಎಮ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ಗೌಡ ಸಮಾಜಕ್ಕೆ ಹೆಮ್ಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya
ವೀರ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಎದುರು ಧ್ವಜಾರೋಹಣ ನಡೆಸುವುದರ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ಧ್ವಜಾರೋಹಣವನ್ನು ನೆರವೇರಿಸಿ, ಹಿರಿಯರ...
error: Content is protected !!