ಉಜಿರೆ : ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಆ.15 ರಂದು ಉಜಿರೆ ಸೌತ್ ಪ್ಯಾಲೆಸ್ ಹೋಟೆಲ್ ಬಳಿ ನಡೆಯಿತು. ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್...
ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರರಾಜ್, ನಿರ್ದೇಶಕರು, ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು....
ಬೆಳ್ತಂಗಡಿ: ಧರ್ಮಸ್ಥಳ- ನಿಡ್ಲೆ ಮಾರ್ಗದ ಬೋಳಿಯಾರ್ ಬಸ್ ಸ್ಟಾಂಡ್ ಬಳಿ ಇಂದು (ಆ.15) ಬೆಳಗ್ಗೆ, 7.40ರ ಸಮಯದಲ್ಲಿ ಆನೆ ಓಡಾಟದಿಂದ ಎರಡು ವಾಹನಗಳಿಗೆ ಹಾನಿಯಾದ ಘಟನೆ ನಡೆದಿದೆ. ಧರ್ಮಸ್ಥಳ-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ...
ನಾವೂರು:ನಾವೂರು ಆ, 15ರಂದು78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕ್ರಮವಾಗಿಸ್ಥಳೀಯ ಗ್ರಾಪಂ ವಠಾರದಲ್ಲಿ, ಗ್ರಾಪಂ ಅಧ್ಯಕ್ಷೆ ಸುನಂದ ನೆರವೇರಿಸಿದರೆ,ಹೈ ಸ್ಕೂಲ್ ವಠಾರದಲ್ಲಿ ಮಾಜಿ ಗ್ರಾಫಂ ಅಧ್ಯಕ್ಷ ಉಮೇಶ್ ಪ್ರಭು ಅಡಿಲು ನೆರವೇರಿಸಿದರುಪ್ರಾರ್ಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ...
ಮೇಲಂತಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ೭೮ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಶ್ರೀಧರ್ ಹೆಗ್ಡೆ, ಕಾರ್ಯದರ್ಶಿ ನಿರ್ಮಲ್, ಹಾಗೂ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು....
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿ ಮತ್ತು ಸಿಬ್ಬಂದಿವರ್ಗ ದವರಿಗೆ ಶುಭಹಾರೈಸಿದರು....
ಕಣಿಯೂರು ಗ್ರಾಮ ಪಂಚಾಯತ್‌ನಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಕಾರಿಂಜ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸೀತಾರಾಮ ಮಡಿವಾಳ, ಸುಮತಿ ಶೆಟ್ಟಿ...
ವೇಣೂರು ಗ್ರಾಮ ಪಂಚಾಯತ್ ನಲ್ಲಿ ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವೇಣೂರು ಕೆಳಗಿನ ಪೇಟೆ ಶ್ರೀರಾಮ ಭಜನಾ ಮಂದಿರದಿಂದ ನಮನ ಪ್ಯೂಲ್ಸ್ – ಗ್ರಾಮ ಪಂಚಾಯತ್ ವರೆಗೆ ವಾಹನ ಜಾಥಾ ಮಾಡಲಾಯಿತು. ಗ್ರಾಮ ಪಂಚಾಯತ್...
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ, ಶಿಕ್ಷಕ-ರಕ್ಷಕ ಸಭೆಯು ಕಾಲೇಜು ಸಭಾಂಗಣದಲ್ಲಿ ಜರುಗಿತು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ...
ಬೆಳ್ತಂಗಡಿ:ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ 15 ರಂದು ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಸಂಭ್ರಮದಿಂದ ನೆರವೇರಿತು. ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ, ವಕೀಲರಾದ ಅನಿಲ್ ಕುಮಾರ್ ಯು ಧ್ವಜಾರೋಹಣವನ್ನು...