ನಡ: ನಮ್ಮ ಪೂರ್ವಜರಿಗೆ ಆಟಿ ತಿಂಗಳ ಬದುಕು ಆರ್ಥಿಕವಾಗಿ ಬಹಳ ಸಂಕಷ್ಟದ ಬದುಕು. ರೋಗ ರುಜಿನಗಳು ಕಾಡುವ ಕಾಲ. ಇಡೀ ವರ್ಷದಲ್ಲಿ ಬರುವ ಕಾಯಿಲೆ ಕಸಾಲೆಗಳನ್ನು ಪರಿಹರಿಸುವ ಶಕ್ತಿ ಸತ್ವವನ್ನು ಅವರು ಪಾಲೆಕೆತ್ತೆಯಲ್ಲಿ ಗುರುತಿಸಿ...
ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್.ಡಿ.ಎಮ್,.ಸಿ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಕುಂಟಿನಿ ನೆರವೇರಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಮಹಮ್ಮದ್ ಕುಂಞಿ ಕತಾರ್, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ...
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ನವೀನ್ ಕೆ...
ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಆ.15 ರಂದು ಧ್ವಜಾಹರೋಹಣದ ಮೂಲಕ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಅಬ್ದುಲ್ ರಜಾಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ, ಎಲ್ಲಾ ನಿರ್ದೇಶಕರು ಮತ್ತು...
ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ರೈ...
ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲುಬಡಿದ ಪರಿಣಾಮ ಮನೆಯ ವಿದ್ಯುತ್...
ಬೆಳ್ತಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ೨೦೨೩-೨೪ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ೨೦೨೩-೨೪” ಪ್ರಶಸ್ತಿಯನ್ನು ಆಗಷ್ಟ್ ೧೪ ರಂದು ನಡೆದ ದ.ಕ...
ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವಸೆವೆಂಟಿ ಸೆವೆನ್ ಸ್ಟೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರನ್ನು ಕನ್ನಡ ಚಿತ್ರರಂಗದ...
ಉಜಿರೆ : ಉಜಿರೆ ಗ್ರಾಮದ ಯಳಚಿತ್ತಾಯ ನಗರ ನಿವಾಸಿ ಜಗದೀಶ್ ಆಚಾರ್ಯ ಅವರ ಮನೆಗೆ ಇತ್ತೀಚೆಗೆ ಬಂದ ವಿಪರೀತ ಮಳೆಗೆ ಗುಡ್ಡ ಕುಸಿದು ವಾಸ್ತವ್ಯ ಮನೆಗೆ ಹಾನಿಯಾಗಿತ್ತು. ಹಾಗೂ ಲಕ್ಷ್ಮಣ ಇವರ ಮನೆಯ ಹಿಂಭಾಗ...