33.7 C
ಪುತ್ತೂರು, ಬೆಳ್ತಂಗಡಿ
October 9, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಗುರುವಾಯನಕೆರೆ : ಹೊಸಂಗಡಿಯಲ್ಲಿ ನಡೆದ ತಾಲೂಕು ಮಟ್ಟದ U-17 ವಯೋಮಾನದ ಹುಡುಗರ ಕರಾಟೆ ಸ್ಪರ್ಧೆಯಲ್ಲಿ ಗುರುವಾಯನಕೆರೆ ಸರ್ಕಾರಿ ಪ್ರೌಢ ಶಾಲೆಯ ಮಹಮ್ಮದ್ ಶಹರಾನ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya
ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ನಿವಾಸಿ ವಾಸು ಗೌಡ (74ವ) ರವರು ಆ.12 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ , ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ನಿಡ್ಲೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಸಭೆಯು ನಿಡ್ಲೆ ಕೆಬಿಜಿ ಕಾಂಪ್ಲೆಕ್ಸ್ ನಲ್ಲಿ ಆ. 10ರಂದು ಜರುಗಿತು. ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ವೇಣೂರು ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಆ.11 ರಂದು ನಿಟ್ಟಡೆ-ವೇಣೂರು ದೇವಾಡಿಗರ ಸಮುದಾಯ ಭವನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಕಳಸಕ್ಕೆ ಭತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya
ಧರ್ಮಸ್ಥಳ: ಎರ್ಮುಂಜ ಬೈಲ್ ನಾರ್ಯ ಇಲ್ಲಿನ ಗೌಡರ ಯಾನೆ ಒಕ್ಕಲಿಗ ಗ್ರಾಮದ ಜನರ ಆಟಿದ ಗಮ್ಮತ್ ಕಾರ್ಯಕ್ರಮ ಸುಜ್ಞಾನ ಭವನ ಎರ್ಮುಂಜ ಬೈಲ್ ನಾರ್ಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಗುರುವಾಯನಕೆರೆ ವಲಯದಲ್ಲಿ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರು ನಾಗೇಶ್ ಉದ್ಘಾಟಿಸಿದರು. ಸಂಪನ್ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya
ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಜಿಲ್ಲಾ ಬ್ಯಾಂಕಿನ 2023-24 ನೇ ಸಾಲಿನ ಲೆಕ್ಕ ಪರಿಶೋಧನಾ ‘ಎ’ ವರ್ಗದ ಸಹಕಾರಿ ಸಂಘಗಳಲ್ಲಿ ದ್ವಿತೀಯ ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya
ಬೆಳ್ತಂಗಡಿ:ಸುಬ್ರಮಣ್ಯ ದೇವಾಲಯದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಗುರುತಿಸಿದ ಸಾರ್ವಜನಿಕರು, ಸ್ಥಳೀಯ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ರವಿ ಕಕ್ಕೆಪದವು ಇವರಿಗೆ ದೂರವಾಣಿ ಮುಖಾಂತರ ಮಾಹಿತಿಯನ್ನು ನೀಡಿದ್ದು,ಸ್ಥಳಕ್ಕೆ ಆಗಮಿಸಿದ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya
ಧರ್ಮಸ್ಥಳ ಗ್ರಾಮದ ನಡುಗುಡ್ಡೆ ಕೃಷ್ಣಪ್ಪ ಗೌಡ ರವರ ಮನೆಯಲ್ಲಿ ಬೃಹತ್ ಗಾತ್ರದ ಹೆಬ್ಬವೊಂದು ಪತ್ತೆಯಾದ ಘಟನೆ ರಾತ್ರಿ ಸುಮಾರು 11.30 ರ ಸಮಯದಲ್ಲಿ ನಡೆದಿದೆ. ಮನೆಯ ಬೆಕ್ಕೊಂದನ್ನು ಹಿಡಿದು ನುಂಗುತಿರುವ ವೇಳೆ ಬೆಕ್ಕು ಕಿರುಚುವ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya
ನಾರಾವಿ :ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸಂಕಲ್ಪ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ವo. ಡಾ. ಆಲ್ವಿನ್ ಸೆರಾವೋ ಪ್ರತಿಜ್ಞಾವಿಧಿ ಬೋಧಿಸಿದರು....
error: Content is protected !!