33.7 C
ಪುತ್ತೂರು, ಬೆಳ್ತಂಗಡಿ
October 9, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya
ವೇಣೂರು: ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಹಾಗೂ ನಾಟಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಆ 11ರಂದು ಕೊಕ್ರಾಡಿ ಬಿಲ್ಲವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya
ಬೆಳ್ತಂಗಡಿ: ನಿಡ್ಲೆ ಆದಿತ್ಯ ವ್ಯೂನಲ್ಲಿ ನಡೆಯುತ್ತಿದ್ದ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ರಾಜ್ಯ ಅಭ್ಯಾಸ ವರ್ಗಕ್ಕೆದ.ಕ ಜಿಲ್ಲೆಯ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
ಇಳಂತಿಲ : ಇಳಂತಿಲ ಗ್ರಾಮದ ಮಾಯಿಲ ನಿವಾಸಿ ಡೇನಿತ್ ಸಾಲ್ಯಾನ್ ಅವರ ತೋಟದ ಕೊಕ್ಕೊ ಗಿಡದಲ್ಲಿ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಆ.11ರಂದು ನಡೆದಿದೆ. ಈ ಸಂದರ್ಭದಲ್ಲಿ ಸ್ನೇಕ್ ಜಕಾರಿಯ ಅವರು ಜಾಣ್ಮೆಯಿಂದ ಹಿಡಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟವು ಲಾಯಿಲ ಗ್ರಾಮದ ಪರಂಟಾಜೆ ಪುಷ್ಪ ಸದನದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘದ ಮಾಜಿ ಅಧ್ಯಕ್ಷ ಉದ್ಯಮಿಗಳಾದ ಪುಷ್ಪರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಇಂದು ಹೊಸ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್...
ಗ್ರಾಮಾಂತರ ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya
ಬೆಳ್ತಂಗಡಿ :ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಸತತವಾಗಿ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ ಕಾರ್ಯಕ್ರಮವು ನಡೆಯಿತು. ಬೆಳ್ತಂಗಡಿ ತಾಲೂಕು ಗೌಡರ ಸಂಘದ...
ಗ್ರಾಮಾಂತರ ಸುದ್ದಿ

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿನ್ನು ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಆರಂಭಿಸಲಿರುವ ಹಿನ್ನೆಲೆಯಲ್ಲಿ ಆ.11 ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು...
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya
ಬೆಳ್ತಂಗಡಿ : ಖಾಸಗಿ ರಸ್ತೆಗೆ ಅಡ್ಡಲಾಗಿ ಎರಡು ಗಂಟೆಗೂ ಅಧಿಕ ಸಮಯ‌ ಕೀಯಾ ಕಾರು ನಿಲ್ಲಿಸಿ ಹೋಗಿದ್ದ ಮಾಲೀಕ ಜಿಲ್ಲಾ ಕಿಸನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೋಹನ್ ಕಲ್ಮಂಜ ಎಂಬಾತನಿಗೆ ಸಂಚಾರಿ ಪೊಲೀಸರ ಮುಂದೆಯೇ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya
ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ ಆ 11ರಂದು ಶಾರದಾ ಮಂಟಪ ಉಜಿರೆಯಲ್ಲಿ‌ ನಡೆಯಿತುವಿಶ್ವ ಹಿಂದೂ...
ಗ್ರಾಮಾಂತರ ಸುದ್ದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಇವರ ಅಧ್ಯಕ್ಷತೆಯಲ್ಲಿ ಆ.11ರಂದು ಸಮೃದ್ಧಿ ಸಭಾಭವನದಲ್ಲಿ ನಡೆಯಿತು. ಸಂಘವು ವರದಿ‌ ಸಾಲಿನಲ್ಲಿ ರೂ.162 ಕೋಟಿ ವಾರ್ಷಿಕ ವ್ಯವಹಾರ...
error: Content is protected !!