33.7 C
ಪುತ್ತೂರು, ಬೆಳ್ತಂಗಡಿ
October 9, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya
ಬೆಳ್ತಂಗಡಿ : ಇತ್ತೀಚೆಗೆ ರಾಜ್ಯ ಸರಕಾರ ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ, ತನ್ನದೇ ಆದ ಇತಿಹಾಸ ಹೊಂದಿರುವ ರಾಮನಗರದ ಹೆಸರನ್ನು ಬದಲಾಯಿಸಬಾರದು. ಬದಲಾವಣೆಯ ನಿರ್ಧಾರದಿಂದ ಸರಕಾರ ಹಿಂದೆ ಸರಿಯದಿದ್ದರೆ ಹೋರಾಟ ನಡೆಸಲಾಗುವುದು. ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ /ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಕೊಕ್ರಾಡಿ ಯುವಕ ಮಂಡಲದ ಅಧ್ಯಕ್ಷರು ನೀಲಕಂಠ ಪ್ರಸಾದ್ ಉದ್ಘಾಟನೆ ಮಾಡಿದರು. ಸಂಪನ್ಮೂಲ ವ್ಯಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

Suddi Udaya
ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಶ್ರೀಮತಿ ಲಲಿತ ಪ್ರಸನ್ನ ಇವರು ಅನಾರೋಗ್ಯ ನಿಮಿತ್ತ ಮಲಗಿದ್ದಲ್ಲಿ ಇರುವುದರಿಂದ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ. ಇವರು ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya
ಮೇಲಂತಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಳ್ತಂಗಡಿ ತಾಲೂಕು ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯರಾದ ಯಶೋಧರವರ ಮಕ್ಕಳ ವಿದ್ಯಾಭ್ಯಾಸಕ್ಕೆ ವಾತ್ಸಲ್ಯ ನಿಧಿ ಕಾರ್ಯಕ್ರಮದಲ್ಲಿ ಮಂಜೂರಾದ ಶಾಲಾ ಪುಸ್ತಕ ಬ್ಯಾಗ್ ನ್ನು ಸದಸ್ಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಧರ್ಮಸ್ಥಳ : ಧರ್ಮಸ್ಥಳದಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಆರೋಪಿಯು ಬೈದು ಜೀವ ಬೆದರಿಕೆ ಹಾಕಿದ ಘಟನೆ ಆ.6ರಂದು ನಡೆದಿದೆ. ಘಟನೆ ವಿವರ: ಧರ್ಮಸ್ಥಳ ಗ್ರಾಮದ ಶ್ರೀಮತಿ ತ್ರೇಸ್ಯಮ್ಮ, ರವರ ದೊಡ್ಡ ಮಗಳ ಮಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya
ಬೆಳ್ತಂಗಡಿ: ಪದವಿ ಮುಗಿಸಿರುವ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಘೋಷಿಸಬೇಕು.2017 ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪೂರ್ವಾನ್ವಯಗೊಳಿಸಬಾರದು ಎಂಬುದು ಸೇರಿದಂತೆ ತಮ್ಮ ಅನೇಕ ಬೇಡಿಕೆಗಳನ್ನು ಮುಂದಿರಿಸಿಕೊಂಡು ಪ್ರಾಥಮಿಕ ಶಾಲಾ ಶಿಕ್ಷಕರು ರಾಜ್ಯಾದ್ಯಂತ ಬೀದಿಗಿಳಿಯಲು ಸಿದ್ಧರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya
ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ಕೇಂದ್ರದ ಗೌರವಾನ್ವಿತ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರ ಅಧ್ಯಕ್ಷತೆಯಲ್ಲಿ ಮತ್ತು ಪೆಟ್ರೋಲಿಯಂ ಕಾರ್ಯದರ್ಶಿ ಪಂಕಜ್ ಜೈನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya
ಬೆಳ್ತಂಗಡಿ: ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆ ಸಂಚಾರಕ್ಕೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಶ್ರಮದಾನ ಮಾಡಿದರು. ಈ ವೇಳೆ ಆಟೋ ಚಾಲಕರು ರಸ್ತೆಯಲ್ಲಿ ಬಿದ್ದ ಹೊಂಡಗಳನ್ನು ಮುಚ್ಚುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya
ಮಡಂತ್ಯಾರು: ಪುಂಜಾಲಕಟ್ಟೆ ಮತ್ತು ಗುರುವಾಯನಕೆರೆ ವಲಯಗಳ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರು ಇವರ ಪ್ರಾಯೋಜಕತ್ವದಲ್ಲಿ ಆಗಸ್ಟ್ 7ರಂದು ಸೇಕ್ರೆಡ್ ಹಾರ್ಟ್ ಒಳ ಕ್ರೀಡಾಂಗಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya
ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ (95ವ) ರವರು ವಯೋಸಹಜ ಕಾಲದ ಅನಾರೋಗ್ಯದಿಂದ ಆ.8 ರಂದು ಬೆಳಿಗ್ಗೆ ನಿಧನ ಹೊಂದಿದರು. ಮೃತರು ಐವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
error: Content is protected !!