September 16, 2026

Category : ಗ್ರಾಮಾಂತರ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya
ಬೆಳ್ತಂಗಡಿ: ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧ ಏಳು ಮಂದಿ ಆರೋಪಿಗಳನ್ನು ಉಪ್ಪಿನಂಗಡಿ ಇನ್ಸ್‌ಪೆಕ್ಟರ್ ನಾಗರಾಜ್ ಇ.ಪಿ ನೇತೃತ್ವದ ತಂಡ ಜು.16ರಂದು ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆರು ದಿನಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡು ಶ್ರೀ ರಾಮ ಯುವಕ ಸಂಘ ದವರು ನೀಡಿದ ಸ್ಥಳದಲ್ಲಿ ನೂತನ ಅಂಗನವಾಡಿ ಕಟ್ಟಡ ಶುಭಾರಂಭ

Suddi Udaya
ಪಿಲಾತಬೆಟ್ಟು : ಶ್ರೀ ರಾಮ ಯುವಕ ಸಂಘ ದ ವತಿಯಿಂದ ನೀಡಲ್ಪಟ್ಟ ಹೊಸ ಜಾಗದಲ್ಲಿ ಬಂಟ್ವಾಳ ಶಾಸಕರ ಹಾಗೂ ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅನುದಾನ ದಿಂದ ನಿರ್ಮಾಣ ಮಾಡಿದ ನೂತನ ಅಂಗನವಾಡಿ ಕಟ್ಟಡವು ಗಣಹೋಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya
ಕೊಯ್ಯೂರು: ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಲ್ಲಿ ನಮ್ಮ ಸಂಸ್ಕೃತಿ, ಕಲೆ ಹಾಗೂ ಪರಂಪರೆಯ ಬಗ್ಗೆ ಆಸಕ್ತಿ ಬೆಳೆಸಿ, ಮುಂದಿನ ಪೀಳಿಗೆಗೆ ಉಳಿಸುವ ಉದ್ದೇಶದಿಂದ ಜನಪದ ಕಲೆಯಾದ ಯಕ್ಷಗಾನ ನಾಟ್ಯ ತರಬೇತಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ಯುವ ರೆಡ್ ಕ್ರಾಸ್ (YRC) ಘಟಕಗಳ 2026–27ನೇ ಶೈಕ್ಷಣಿಕ ವರ್ಷದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಜು....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಕಲಿ ನೋಟು ಅಡ್ಡೆ ಮೇಲೆ ಪೊಲೀಸರ ದಾಳಿ : ಪ್ರಿಂಟಿಂಗ್‌ ಮೆಷಿನ್‌ ಜಪ್ತಿ, 7 ಮಂದಿ ವಶಕ್ಕೆ

Suddi Udaya
ಬೆಳ್ತಂಗಡಿ: ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿರುವ ಮಹಮ್ಮದ್ ಇದ್ರೀಸ್ ಎಂಬವರ ನೂತನ ಕಟ್ಟಡದಲ್ಲಿ ನಡೆಯುತ್ತಿದ್ದ ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ಕೇಂದ್ರವೊಂದಕ್ಕೆ ಜು.15 ರಂದು ರಾತ್ರಿ ಸುಮಾರು ಮಧ್ಯರಾತ್ರಿ 1 ಗಂಟೆಗೆ ಉಪ್ಪಿನಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

Suddi Udaya
ಬೆಳ್ತಂಗಡಿ: “ಡ್ರಗ್ಸ್ ಫ್ರಿ ಮಂಗಳೂರು” ಅಭಿಯಾನದಡಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಂಜೆ ಎಸ್ ಡಿ ಎಂ ಶಾಲೆಯಲ್ಲಿ ಹೆಚ್ ಪಿವಿ ಲಸಿಕೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ಪೆರಿಂಜೆ ಎಸ್ ಡಿ ಎಂ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ರವರು ಆಗಮಿಸಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡಿದರು ಹಾಗೂ ಹೆಣ್ಣು ಮಕ್ಕಳಿಗೆ HPV ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಐಆರ್ ಬಗ್ಗೆ ಮತದಾರರಿಗೆ ಇನ್ನಷ್ಟು ಮಾಹಿತಿ ನೀಡಲು ಶನಿವಾರ, ಭಾನುವಾರ ವಿಶೇಷ ಅಭಿಯಾನ : ವಿ.ಅನ್ಬುಕುಮಾ‌ರ್

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಮತದಾರರ ಪಟ್ಟಿಯ, ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್)ಯ ಪ್ರಮುಖ ಹಂತ ಗಣತಿ ನಮೂನೆಗಳ ವಿತರಣೆ ಕಾರ್ಯ ಬಹುತೇಕ ಮುಕ್ತಾಯದ ಹಂತದಲ್ಲಿದ್ದು ಈಗ ಗಣತಿ ನಮೂನೆಗಳ ಭರ್ತಿಗೆ ಎದುರಾಗುವ ಸಮಸ್ಯೆ, ಗೊಂದಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಜು.15 ರಂದು ಪೋಷಕರ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ರುಕ್ಮಯ ಬಾಳಿoಜ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya
ಉಜಿರೆ: ಕವಿಕುಲಗುರುವಾದ ಕಾಳಿದಾಸನು ಎಲ್ಲಾ ಕಾಲಕ್ಕೂ ಸಲ್ಲುವಂತಹ ಶ್ರೇಷ್ಠ ಕಾವ್ಯಗಳನ್ನು ಭಾರತೀಯ ಸಾಹಿತ್ಯದಲ್ಲಿ ಸೃಷ್ಟಿಸಿದವನು ಎಂದು ಎಸ್‌ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಅಧ್ಯಾಪಕ ಹರೀಶ್ ಕುಮಾರ್ ಅಭಿಪ್ರಾಯ ಪಟ್ಟರು. ಅವರು...
error: Content is protected !!