34.3 C
ಪುತ್ತೂರು, ಬೆಳ್ತಂಗಡಿ
October 26, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

Suddi Udaya
ಕಾರ್ಕಳ: ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ನೇವಲ್ ಅಕಾಡೆಮಿಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-2 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ನಂದನ್ ಆರ್, ರಾಹುಲ್ ಜಿ.ಎನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಶಿವಾನಿ ಸಂಜೀವಿನಿ ಒಕ್ಕೂಟದ 34ನೇ ಸ್ವಸಹಾಯ ಸಂಘ ಉದ್ಘಾಟನೆ

Suddi Udaya
ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾನಿ ಸಂಜೀವಿನಿ ಒಕ್ಕೂಟದ 34 ನೇ ಸ್ವಸಹಾಯ ಸಂಘವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಉದ್ಘಾಟಿಸಿ ಸಂಘಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕ ಕೊಡುಗೆ .

Suddi Udaya
ಕಣಿಯೂರು: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಅಕ್ಟೋಬರ್ 15 ರಂದು ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕದ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಲಾಯಿತು ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ. 18: ತೋಟತ್ತಾಡಿ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

Suddi Udaya
ತೋಟತ್ತಾಡಿ: ಧರ್ಮರಕ್ಷಾ ವೇದಿಕೆ, ತೋಟತ್ತಾಡಿ ಇದರ ಆಶ್ರಯದಲ್ಲಿ 10 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮವು ತೋಟತ್ತಾಡಿ ಬೆಂದ್ರಾಳ ಶ್ರೀ ನಾರಾಯಣ ಧರ್ಮಪರಿಪರಿಣಾ ಯೋಗಂ (ಎಸ್ ಎನ್ ಡಿ ಪಿ) ಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಹಾ.ಉ.ಸ. ಸಂಘದ ಕೆ ಎಂ ಎಫ್ ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ರವರಿಗೆ ಗೌರವಾರ್ಪಣೆ

Suddi Udaya
ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ 2022 – 2025 ರ ತನಕ ವಿಸ್ತರಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ಉಪ್ಪಿನಂಗಡಿ ಕೆ ಎಂ ಎಫ್ ನಿಂದ ಬೆಳ್ತಂಗಡಿ ಕೆ ಎಂ ಎಫ್ ಗೆ ವರ್ಗಾವಣೆಗೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಜಾ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್‌ನಲ್ಲಿ ಸ್ನ್ಯಾಪ್‌ಡ್ರಾ ಸಾಫ್ಟ್‌ವೇರ್ ಉದ್ಘಾಟನೆ

Suddi Udaya
ಬೆಳ್ತಂಗಡಿ : ಸೋಜಾ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್‌ನಲ್ಲಿ ವಿಶ್ವಾಸ್ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಿದ ಸ್ನ್ಯಾಪ್‌ಡ್ರಾ (SnapDraw) ಯೋಜನಾ ನಿರ್ವಹಣಾ ಸಾಫ್ಟ್‌ವೇರ್ ಉದ್ಘಾಟಿಸಲಾಯಿತು. ಯೋಜನೆಯ ಸದಸ್ಯರಿಗೆ ಪ್ರತ್ಯೇಕ ಸ್ವಯಂ ನಿರ್ವಹಣಾ ಪೋರ್ಟಲ್ ಒದಗಿಸುವ ಈ ಸಾಫ್ಟ್‌ವೇರ್ ಅಳವಡಿಸಿಕೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ಪ. ಪೂ.ಕಾಲೇಜಿನ ಎನ್.ಎಸ್.ಎಸ್.ಶಿಬಿರದ ಸಮಾರೋಪ

Suddi Udaya
ಬೆಳ್ತಂಗಡಿ :’ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳನ್ನು ಹೊಸ ಚಿಂತನೆಯ ಕಡೆಗೆ ಕೊಂಡೊಯ್ಯಲು ಸಹಕಾರಿಯಾಗಿದೆ. ಶಿಬಿರಗಳ ಮೂಲಕ ಜೀವನ ಮೌಲ್ಯದ ಶಿಕ್ಷಣ ದೊರೆಯುತ್ತಿದ್ದು, ಉತ್ತಮ ಜೀವನ ಕಟ್ಟಿಕೊಳ್ಳಲು ಸಹಕಾರಿಯಾಗಿದೆ ಎಂದು ಪ್ರಗತಿಪರ ಕೃಷಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ : ತಾಲೂಕು ವಕೀಲರ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೊ ಅವರ ಅಧ್ಯಕ್ಷತೆಯಲ್ಲಿ ಅ. 15ರಂದು ವಕೀಲರ ಭವನದಲ್ಲಿ ನಡೆಯಿತು. ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಸಂಘದ ಪ್ರಧಾನ ಕಾರ್ಯದರ್ಶಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಡಾ| ಪ್ರದೀಪ್‌ರವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಬಂಧಿತ ಆರೋಪಿ ರವಿಕುಮಾರ್ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ: ಇನ್ನಿಬ್ಬರು ಆರೋಪಿಗಳಾದ ಸುರೇಶ್ ಪಿ.ಎನ್, ದಿನೇಶ್ ಪ್ರಭು ಮಂಗಳೂರು ಜೈಲಿಗೆ

Suddi Udaya
ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ ಕಟ್ಟಡದಲ್ಲಿ ಡಾ| ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಅ. 6 ರಂದು ರಾತ್ರಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು ಅ.15ರಂದು ಸಂಜೆ ಆರೋಪಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ: ನಡ ಗ್ರಾಮ ನಿವಾಸಿ ಡಾ. ಪ್ರದೀಪ ಎ. (51ವ) ಎಂಬವರು ಬೆಳ್ತಂಗಡಿ ನಾವೂರು ಎಂಬಲ್ಲಿ ನಡೆಸುತ್ತಿದ್ದ ಆರೋಗ್ಯ ಕ್ಲಿನಿಕ್ ಗೆ ಅ. 6 ರಂದು ರಾತ್ರಿ ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿದ ಪರಿಣಾಮ...
error: Content is protected !!