ಎಸ್‌ಐಆರ್ ವೇಳಾಪಟ್ಟಿ ಪರಿಷ್ಕರಣೆ: ಆ.8ರ ತನಕ ವಿಸ್ತರಣೆ
ಬೆಳ್ತಂಗಡಿ: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವೇಳಾಪಟ್ಟಿ ಯನ್ನು ಪರಿಷ್ಕರಿಸಲಾಗಿದ್ದು, ಜು. 29ರ ಬದಲು ಗಣತಿ ನಮೂನೆಗಳನ್ನು ತುಂಬಲು ಆ. 8ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ...
