ಕೊಕ್ಕಡ: ಕೆಲ ದಿನಗಳಿಂದ ಸುರಿದ ವಿಪರೀತ ಜಡಿ ಮಳೆಗೆ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಹಿಂಬದಿ ಎಲ್ಯಣ್ಣ ಗೌಡರವರ ಹಳೆಯ 7 ಫೀಟ್ ಅಗಲದ ಕಲ್ಲು ಕಟ್ಟಿ ರಿಂಗ್ ಅಳವಡಿಸಿದ ಬಾವಿಯೊಂದು ಕುಸಿದ...
ಶಿರ್ಲಾಲು: ಸರಕಾರಿ ಶಾಲೆಯಲ್ಲಿ ಓದಿ, ಸಮಾಜದಲ್ಲಿ ಉನ್ನತ ಸ್ಥಾನಗಳಿಸಿ, ಸದಾ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕೆಂಬ ಸದುದ್ದೇಶದಿಂದ ಶ್ರಮಿಸುತ್ತಿರುವ ಬೆಳ್ತಂಗಡಿಯ ವಕೀಲ ಮುರಳಿ. ಬಿ ಹಾಗೂ ಪತ್ನಿ...
ಮಲವಂತಿಗೆ: ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.31ರಂದು ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು. ಮಾರ್ಗದರ್ಶಿ...
ಕೊಕ್ಕಡ: ಕೊಕ್ಕಡ ಗ್ರಾ.ಪಂ ನ ತ್ರೈಮಾಸಿಕ ಕೆ.ಡಿ.ಪಿ ಸಭೆಯು ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಜು.31ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು. ಈ ವೇಳೆ 19 ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕಿದ್ದ ಕೆ.ಡಿ.ಪಿ ಸಭೆಯಲ್ಲಿ ಎರಡು ಇಲಾಖೆಗಳಾದ...
ಕಲ್ಮಂಜ ಗ್ರಾಮದ ಬಜಿಲ ಹೋಗುವ ರಸ್ತೆಯಲ್ಲಿ ನೀರು ನಿಂತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಇಂದು (ಜು.31) ತಹಶೀಲ್ದಾರ್ ಪೃಥ್ವಿ ಸಾನಿಕಮ್ ಸ್ಥಳ ಪರಿಶೀಲಿಸಿ ತಕ್ಷಣ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲು ಸೂಚಿಸಿದರು. ಈ...
ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಭ್ರಷ್ಟಾಚಾರ ವಿರುದ್ಧ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ...
ಬಳಂಜ: ಕಳೆದ ಕೆಲ ಸಮಯದಿಂದ ಧಾರಕಾರವಾಗಿ ಮಳೆ ಸುರಿಯುತ್ತಿದ್ದು ಕರ್ಮಂದೊಟ್ಟು ಪರಿಸರದಲ್ಲಿ ಧರೆ ಜರಿದು ಪ್ರವಾಹ ಎದುರಾಗಿದ್ದು ಸಂತ್ರಸ್ಥ ಗ್ರಾಮಸ್ಥರಿಗೆ ಬಳಂಜ ಗ್ರಾಮ ಪಂಚಾಯತ್ ನಲ್ಲಿ ತಾತ್ಕಲಿಕ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಂಜ ಗ್ರಾಮ ಪಂಚಾಯತ್...
ಬಳಂಜ: ಕಳೆದ ಕೆಲ ಸಮಯದಿಂದ ಧಾರಕಾರವಾಗಿ ಮಳೆ ಸುರಿಯುತ್ತಿದ್ದು ಕರ್ಮಂದೊಟ್ಟು ಪರಿಸರದಲ್ಲಿ ಧರೆ ಜರಿದು ಪ್ರವಾಹ ಎದುರಾಗಿದ್ದು ಸಂತ್ರಸ್ಥ ಗ್ರಾಮಸ್ಥರಿಗೆ ಬಳಂಜ ಗ್ರಾಮ ಪಂಚಾಯತ್ ನಲ್ಲಿ ತಾತ್ಕಲಿಕ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಂಜ ಗ್ರಾಮದ ಕರ್ಮಂದೊಟ್ಟು...
ಉರುವಾಲು: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ, ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಿಭಾಗ, ಶ್ರೀ ಭಾರತೀ ವಿದ್ಯಾಸಂಸ್ಥೆ ಉರುವಾಲು, ಹಾಗು ಉರುವಾಲು ಹಾಲು ಉತ್ಪಾದಕರ...
ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ರಾಷ್ಟೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ಯುದ್ಧದ ರಜತ ಮಹೋತ್ಸವದ ನೆನಪಿಗಾಗಿ ಕಾರ್ಗಿಲ್ ನೆನಪು ಉಪನ್ಯಾಸ...