ಗ್ರಾಮಾಂತರ ಸುದ್ದಿ

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ನಾವೂರು ಗ್ರಾಮದ ಕಿರ್ನಡ್ಕ ಜನತಾ ಕಾಲೋನಿ ಬಳಿ ಅಕೇಶಿಯದ ಮರವು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ೩ ವಿದ್ಯುತ್ ಕಂಬಗಳು ನೆಲಕ್ಕೆ ವಾಲಿಕೊಂಡಿದೆ. ಇದರಿಂದ ವಾಹನ ಸಂಚಾರಕ್ಕೆ ...

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ತಾಲೂಕು ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆಯು ಜು.26ರಂದು ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿಂದ ...

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಕೊಕ್ಕಡ: ಜು.27ರಂದು ಮಧ್ಯರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಯ ಮೇಲೆ ಮರ ಬಿದ್ದು, ಗೋಡೆ ಜರಿದು ಮನೆಯು ...

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ...

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಪಣಕಜೆ :ಭೀಕರ ಗಾಳಿ ಮಳೆಗೆ ಸೊಣಂದೂರು ಪಣಕಜೆ ಗೀತಾ ವಿಜಯ ಸಾಲ್ಯಾನ್ ಹಾಗೂ ರಾಜೀವಿ ಕೂಸಪ್ಪ ಮೂಲ್ಯ ಇವರ ಮನೆಗೆ ಮರ ಬಿದ್ದು ಅಪಾರ ಹಾನಿಯಾದ ಘಟನೆ ...

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಲಾಯಿಲ: ಜು.26ರಂದು ಸುರಿದ ವಿಪರೀತ ಗಾಳಿ ಮಳೆಗೆ ಲಾಯಿಲ ನಿನ್ನಿಕಲ್ಲು ಬಳಿಯ ಸುಧೀರ್ ರವರ ಮನೆಯ ಕೋಳಿ ಶೆಡ್ ಗೆ ಮರ ಬಿದ್ದು ಹಾನಿಯಾಗಿದ್ದಲ್ಲದೇ ವಿದ್ಯುತ್ ತಂತಿಗಳಿಗೂ ...

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: ಭೀಕರ ಗಾಳಿ ಮಳೆಗೆ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ಜು.26 ರಂದು ನಡೆದಿದೆ.

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬೆಳ್ತಂಗಡಿ: ರಾಷ್ಟ್ರ ಅಭಿಮಾನವನ್ನು ಹೊಂದಿ ದೇಶವನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ ಎಂದು ಭಾರತೀಯ ಭೂಸೇನೆಯ ಮಾಜಿ ಸೈನಿಕರಾದ ವಿಕ್ಟರ್ ಕ್ರಾಸ್ತ ಹೇಳಿದರು. ಅವರು ವಾಣಿ ...

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ...

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ,ನ್ಯಾಯತರ್ಪು ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಆಗುತ್ತಿದೆ. ಜಿ.ಎ.ಎಸ್.ಕಂಬದಲ್ಲಿ ಢಮರ್ ಎಂಬ ದೊಡ್ಡ ಗಾತ್ರದ ಶಬ್ದ. ಜು.26 ರಂದು ಆಗಾಗ ...

error: Content is protected !!