24.8 C
ಪುತ್ತೂರು, ಬೆಳ್ತಂಗಡಿ
October 8, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಜು.26ರಂದು ಬೆಂಕಿಯಿಲ್ಲದ ಅಡುಗೆ ಸ್ಪರ್ಧೆಯು ಶಾಲಾ ಸಭಾಭವನದಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ 3ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಬೆಂಕಿಯಿಲ್ಲದೆ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಭಾರತ ಸರ್ಕಾರ ಶಿಕ್ಷಣ ಸಚಿವಾಲಯ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ “ಶಿಕ್ಷಾ ಸಪ್ತಾಹ” ಕಾರ್ಯಕ್ರಮದ ಅಂಗವಾಗಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ ಜು.27ರಂದು ನಡೆಯಿತು....
ಗ್ರಾಮಾಂತರ ಸುದ್ದಿ

ನಾಳೆ (ಜು.28) ಕುಲಾಲ ಮಂದಿರದಲ್ಲಿನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಮತ್ತು ಕುಲಾಲ, ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಸಹಯೋಗದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕ್ಯಾ| ಬ್ರಿಜೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya
ಮುಂಡ್ರುಪ್ಪಾಡಿ ಶಾಲೆತಡ್ಕ ಎಂಬಲ್ಲಿ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ, ಜು.೨೬ರಂದು ರಾತ್ರಿ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿಯಾಗಿದೆ. ಶೌರ್ಯ ವಿಪತ್ತು ತಂಡದ ಸ್ವಯಂಸೇವಕರು ಅವರ ಕರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya
ನೆರಿಯ: ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಾಳಿ ಮಳೆಯಿಂದಾಗಿ ವ್ಯಾಪಕ ಹಾನಿಯಾಗಿದ್ದು, ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಏಕಾಏಕ ಏರಿಕೆ ಕಂಡಿದ್ದು, ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಕಾರೊಂದು ಮುಳುಗಿರುವ ಘಟನೆ ಜು.26ರಂದು ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು. ತಾಲೂಕಿನ ದಿಡುಪೆ, ನೆರಿಯಾ ಪ್ರದೇಶಕ್ಕೆ ಭೇಟಿ ನೀಡಿ, ಮಳೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಜೆಸಿಐ ಭಾರತದ ವಲಯ 15ರ ಜೂನಿಯರ್ ಜೆಸಿ ಹಾಗೂ ಲೇಡಿ ಜೇಸಿ ಸಮ್ಮೇಳನವು ಬೈಂದೂರಿನಲ್ಲಿ ನಡೆಯಿತು. ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಯ ಜೂನಿಯರ್ ಜೆಸಿ ವಿಭಾಗಕ್ಕೆ ವಲಯದ ಅತ್ಯುತ್ತಮ ಜೆಜೆಸಿ ವಿಭಾಗ ಹಾಗೂ ಲೇಡಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya
ಕುವೆಟ್ಟು: ಮದ್ದಡ್ಕ ಶ್ರೀರಾಮ ಭಜನಾ ಮಂದಿರ ಇದರ ವಾರ್ಷಿಕ ಸಭೆಯು ಅಧ್ಯಕ್ಷ ರಾಜ್‌ಪ್ರಕಾಶ್ ಪಡ್ಡೈಲು ಇವರ ಅಧ್ಯಕ್ಷತೆಯಲ್ಲಿ ಜು.26ರಂದು ಭಜನಾ ಮಂದಿರದಲ್ಲಿ ಜರಗಿತು. ಸಭೆಯಲ್ಲಿ ನೂತನ ಪಧಾದಿಕಾರಿಗಳ ಆಯ್ಕೆ ಮತ್ತು ಅಧಿಕಾರ ಹಸ್ತಾಂತರ ಕಾರ್ಯಕ್ರಮ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya
ಬೆಳ್ತಂಗಡಿ ಪಶು ಆಸ್ಪತ್ರೆ ಅಂಬ್ಯುಲೆನ್ಸ್ ಶೆಡ್‌ನಲ್ಲಿ ಮಲಗಿದ್ದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು 37 ವರ್ಷ ಪ್ರಾಯದ ರವಿ ಎಂದು ಗುರುತಿಸಲಾಗಿದೆ. ಇವರು ಕಳೆದ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya
ಜು.26ರಂದು ಸುರಿದ ವಿಪರೀತ ಮಳೆಯಿಂದಾಗಿ ರಾತ್ರಿ ನೇತ್ರಾವತಿ ನದಿ ನೀರು ಮುಂಡಾಜೆ ಗ್ರಾಮದ ಕಾಯರ್ತೋಡಿ ರಾಧಾ ಹೆಬ್ಬಾರ್ ಎಂಬವರ ತೋಟಕ್ಕೆ ನುಗ್ಗಿದ ಪರಿಣಾಮ ಒಂದು ಮರ ಉರುಳಿ ಬಿದ್ದಿದ್ದು, 25 ಅಡಿಕೆ ಮರ ಬುಡ...
error: Content is protected !!