ಬೆಳ್ತಂಗಡಿ: ಪುತ್ತೂರು-ಧರ್ಮಸ್ಥಳ ಮಾರ್ಗವಾಗಿ ಬೆಳಿಗ್ಗೆ ಮತ್ತು ಸಂಜೆ ನಿಯಮಿತ ಸಮಯದಲ್ಲಿ ಹೊರಡುವ ಬಸ್ ಗೆ ಜು.25 ರಂದು ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಐದು ನಿಮಿಷಗಳ ಕಾಲ ಮುಂಚಿತವಾಗಿ ಬಂದಿದೆ ಅನ್ನುವ ಕಾರಣಕ್ಕೆ ಉಪ್ಪಿನಂಗಡಿ-ಬೆಳ್ತಂಗಡಿಗೆ ಹೊರಡುವ...
ಪಟ್ರಮೆ: ಪಟ್ರಮೆಯ ಅನಾರು 5ಸೆಂಟ್ಸ್ ಕಾಲೋನಿಯ ಉಮರ್, ಅನಾರು ಬಿಜೋಯ್ ಜೇಕಬ್ ಹಾಗೂ ಕಾಡು ಮನೆ ಸಂಜೀವ ರವರ ಮನೆಯ ಸಿಮೆಂಟ್ ಶೀಟ್ ಗಳು ಜು. 25ರಂದು ರಾತ್ರಿ ಬೀಸಿದ ಬಾರಿ ಗಾಳಿಗೆ ಹಾನಿಗೊಂಡಿದ್ದು...
ಧರ್ಮಸ್ಥಳ :ಮಕ್ಕಳನ್ನು ದೇವರ ಮಕ್ಕಳೆಂದು ಭಾವಿಸುತ್ತಾ, ಹಲವಾರು ಕಾರ್ಯಕ್ರಮ ಸಂಘಟನೆ, ಸೇವಾ ಚಟುವಟಿಕೆ, ಸಂಘ ಸಂಸ್ಥೆಗಳ ಸ್ಥಾಪನೆ,ಸಾವಿರಾರು ಕಲಾವಿದರಿಗೆಬೆಳಕಾದ ವಿಷಯಕ್ಕಾಗಿಆಮಂತ್ರಣ ಪರಿವಾರದ ಮುಖ್ಯಸ್ಥ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆಜು.21 ರಂದುಸನ್ಮಾನ ಕಾರ್ಯಕ್ರಮ ನಡೆಯಿತು....
ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದಾಗಿ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ರಾಜ್ಯ ಹೆದ್ದಾರಿ ಹೂತು ಹೋಗಿ ಸ್ವಲ್ಪ ಹೊತ್ತು ರಸ್ತೆ ಸಂಚಾರಕ್ಕೆ...
ಬೆಳ್ತಂಗಡಿ: ದೇಶದಲ್ಲಿ ಸುವ್ಯವಸ್ಥಿತ ಆಡಳಿತ ನಡೆಯಬೇಕಾದರೆ ಪ್ರತಿಯೊಬ್ಬರು ಸಂವಿಧಾನಿಕ ಕಾನೂನುಗಳನ್ನು ಪಾಲಿಸಲೇಬೇಕು ಎಂದು ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ.ಕೆ ಹೇಳಿದರು. ಅವರು ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಮತ್ತು ವಕೀಲರ ಸಂಘ...
ಶಿಶಿಲ ಗ್ರಾಮ ಪಂಚಾಯತ್ ಮಟ್ಟದ ಸೃಷ್ಠಿ ಸಂಜೀವಿನಿ ಮಹಿಳಾ ಒಕ್ಕೂಟದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯೆಯರು ಶಿಶಿಲ ಗ್ರಾಮದ ಎಳ್ಳುಮಜಲು ಎಂಬಲ್ಲಿ ಭತ್ತದ ಗದ್ದೆಯನ್ನು ಪಡೆದುಕೊಂಡು ಉಳುಮೆ ಮಾಡಿ ನೇಜಿ ನೆಡುವ ಕಾರ್ಯಕ್ರಮ...
ಕಳೆಂಜ: ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಲಾ ಮಕ್ಕಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ತಾಲೂಕು ಎಸ್.ಟಿ ಯುವ ಮೋರ್ಚಾದ ಅಧ್ಯಕ್ಷ ಪ್ರಸ್ತುತ ಉದ್ಯಮಿಯಾಗಿರುವ ರಾಜೇಶ್ ನಿಡ್ಡಾಜೆ ಯವರಿಂದ 1 ಜೊತೆ...
ಬೆಳ್ತಂಗಡಿ: ಕರಾವಳಿಯ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ 9/11 ನಕ್ಷೆಗಳಿಗೆ ಆಯಾ ಗ್ರಾಮ ಪಂಚಾಯತ್ ಗಳಲ್ಲಿಯೆ ಅನುಮೋದನೆ ನೀಡುವ ಕುರಿತು...
ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ನಿರ್ವಹಣೆ (maintenance...