25.6 C
ಪುತ್ತೂರು, ಬೆಳ್ತಂಗಡಿ
October 7, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya
ಸುಲ್ಕೇರಿ: ಭಾರಿ ಗಾಳಿ ಮಳೆಗೆ ಪಿಲ್ಯ ಗೋಳಿಕಟ್ಟೆ ಶಾರದೋತ್ಸವ ರಂಗ ಮಂದಿರ ಬಳಿ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಜು.25 ರಂದು ನಡೆದಿದೆ. ಈ ವೇಳೆ ಮೆಸ್ಕಾಂ ಇಲಾಖೆಯ ಲೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ತಾಲೂಕು ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆ ಜು.26 ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿoದ ಮೂರು ಮಾರ್ಗ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಕೈಗಾರಿಕಾ ಘಟಕಗಳಿಗೆ ಭೇಟಿಯನ್ನು ನೀಡಲಾಯಿತು. ಗರ್ಡಾಡಿಯಲ್ಲಿರುವ ದಿಯಾ ಇಂಪ್ರೆಶನ್ಸ್ ಪುಸ್ತಕ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಕಾಗದ ತಯಾರಿಕೆಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya
ಉಜಿರೆ : ಬೆಳ್ತಂಗಡಿ ತಾಲೂಕನ್ನು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವ ಮಹತ್ವದ ಕನಸಿನೊಂದಿಗೆ ಉಜಿರೆ ಕಮ್ಯೂನಿಟಿ ಸೆಂಟರನ್ನು ನಿರ್ಮಿಸಲಾಗಿದೆ. ಭವಿಷ್ಯದ ತಲೆಮಾರಿಗೆ ಉನ್ನತ ಶಿಕ್ಷಣ ಮತ್ತು ಉತ್ತಮ ಉದ್ಯೋಗ ಸಿಗಲು ಅವರಿಗೆ ಬೇಕಾದ ಪ್ರೇರಣೆ,...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯ ಉಪಾಧ್ಯಕ್ಷರಾದ ಜೆ ಎಫ್ ಡಿ ಶಂಕರ್ ರಾವ್ ರವರ 2ನೇ ಅಧಿಕೃತ ಭೇಟಿ ಕಾರ್ಯಕ್ರಮವು ಜೆಸಿ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಡೆದ LAV (...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya
ಉರುವಾಲು: ಜು.24 ರಂದು ರಾತ್ರಿ ಬೀಸಿದಂತಹ ಬಿರುಗಾಳಿಗೆ ಹಲೇಜಿ ನಿವಾಸಿಯಾದ ಸುಭಾಸ್ ಕೆ. ಏನ್ ಇವರ ತೋಟದಲ್ಲಿ ಸುಮಾರು 35 ಅಡಿಕೆ ಗಿಡ ಹಾಗೂ ಒಂದು ತೆಂಗಿನ ಮರ ಮುರಿದುಬಿದ್ದಿದೆ. ಹತ್ತಿರದ ಗುಡ್ಡದ ದೊಡ್ಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜು.23 ರಂದು ನಡೆದ ಯೆನೆಪೋಯ ಮೆಡಿಕಲ್ ಕಾಲೇಜು ರಜತ ಮಹೋತ್ಸವ ಸಮಾರಂಭದಲ್ಲಿ ಸಿಯೋನ್ ಆಶ್ರಮ ಟ್ರಸ್ಟ್ ಗೆ ಅತ್ಯುತ್ತಮ ಎನ್‌.ಜಿ.ಒ ಪ್ರಶಸ್ತಿ 2024 ಲಭಿಸಿದೆ. ಯೆನೆಪೋಯ ಮೆಡಿಕಲ್ ಕಾಲೇಜು ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ರಜತ...
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya
ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೆರಿಮೊಗ್ರು ಗ್ರಾಮದ ದೇವರ ಗುಡ್ಡೆ ಸಂಜೀವ ಬಿನ್ ದೂಜ ಇವರ ಮನೆಗೆ ಹಾಕಿದ ಶೀಟ್ ಸಂಪೂರ್ಣ ಕುಸಿದು ಬಿದ್ದಿದೆ.ಅವರಿಗೆ ಹಿಂದೆ ಅಂಬೇಡ್ಕರ್ ವಸತಿ ಯೋಜನೆಯಡಿ ಶೀಟ್ ಹಾಕಿ ಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya
ಬೆಳ್ತಂಗಡಿ: ಅಹಿಂಸಾ ಪರಮೋ ಧರ್ಮ ಎನ್ನುವುದು ಜಗತ್ತಿಗೆ ಜೈನ ಧರ್ಮ ಸಾರಿದ ಉದಾತ್ತ ಚಿಂತನೆಯಾಗಿದೆ. ಭಗವಾನ್ ಮಹಾವೀರರ ಸಂದೇಶ ಜೈನ ಧರ್ಮದ ತಳಪಾಯವಾಗಿದ್ದು, ಜೈನತ್ವ ಎನ್ನುವುದು ಹುಟ್ಟಿನಿಂದ ನಿರ್ಧಾರವಾಗುವುದಿಲ್ಲ; ಆಚರಣೆಯಿಂದ ಬರುವಂಥದ್ದು ಎಂದು ಶಿಕ್ಷಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಯುವ ಸಮುದಾಯಕ್ಕೆ ಮಾದರಿಯಾದ ಶಿರ್ಲಾಲುವಿನ ಯುವಕ ಸುಪ್ರಾಶ್ವರಾಜ್ ಜೈನ್. ಕಳೆದ ಹಲವು ಸಮಯದಿಂದ ತನ್ನ ಕೇಶವನ್ನು ಆರೈಕೆ ಮಾಡುತ್ತಿದ್ದರು....
error: Content is protected !!