ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ...
ತಣ್ಣೀರುಪoತ : ತಣ್ಣೀರುಪoತ ಗ್ರಾಮದ ತುರ್ಕಳಿಕೆ ಎಂಬಲ್ಲಿ ಜುಲೈ 20 ರಂದು ರಾತ್ರಿ ಬೈಕ್ ಗಳೆರಡು ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ, ನಾಲ್ವರಿಗೆ ಗಾಯಗಳಾಗಿವೆ ಎಂಬ ವರದಿಯಾಗಿದೆ. ಬಾರ್ಯ ಪರಿಸರದ...
ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾ.ಪಂ...
ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ಸೇತುವೆಗೆ ಅಡ್ಡಲಾಗಿ ಬಂದು ನಿಂತಿರುವುದನ್ನು ಮನಗಂಡ...
ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ನೂತನ ಸಂಚಾಲಕರಾಗಿ ಕಿರಣ್ ಒಳಸರಿ ಚಾರ್ಮಾಡಿ, ಸಹಸಂಚಾಲಕರಾಗಿ ದಿನೇಶ್ ಕುಂಜರ್ಪ ಆಯ್ಕೆಯಾಗಿದ್ದಾರೆ. ಸದಸ್ಯರುಗಳಾಗಿ ಭರತ್ ಪುದುವೆಟ್ಟು, ನರೇಂದ್ರ ನೆರಿಯ, ಲೋಕೇಶ್ ಶೆಟ್ಟಿ ಕಕ್ಕಿಂಜೆ ಇವರು ನೇಮಕಗೊoಡಿದ್ದಾರೆ....
ಲಾಯಿಲ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಸೋಮಾವತಿ ನದಿಯು ತುಂಬಿ ಹರಿಯುತ್ತಿದ್ದು. ಪ್ರವಾಹದಲ್ಲಿ ಮರಗಳು ಬರುತ್ತಿದ್ದು ಪುತ್ರ ಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿಡ ಪರಿಣಾಮ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದ್ದರಿಂದ ಲಾಯಿಲ...
ಮಚ್ಚಿನ: ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವಾರ್ಷಿಕ ಮಹಾಸಭೆಯು ಜು 19 ರಂದು ನ್ಯೂ ಫ್ರೆಂಡ್ಸ್ ಕಟ್ಟಡದಲ್ಲಿ ನಡೆಯಿತು. ವಾರ್ಷಿಕ ವರದಿಯನ್ನು ಪ್ರೇಮನಾಥ್ ಮಂಡಿಸಿದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ...
ಕಳೆಂಜ : ಕಳೆದ ಒಂದು ವಾರದಿಂದ ಸುರಿದ ವಿಪರೀತ ಮಳೆಗೆ ಕಳೆಂಜ ಗ್ರಾಮದ ಶಿಬರಾಜೆ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿದ ಘಟನೆ ಜು.20 ರಂದು ನಡೆದಿದೆ....