32.7 C
ಪುತ್ತೂರು, ಬೆಳ್ತಂಗಡಿ
October 6, 2026

Category : ಗ್ರಾಮಾಂತರ ಸುದ್ದಿ

ಕರಾವಳಿಗ್ರಾಮಾಂತರ ಸುದ್ದಿಸಮಸ್ಯೆ

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya
ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್...
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya
ನಡ :ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆಗೊಂಡಿದೆ. “ಗಣಿತ ಪ್ರಯೋಗಶಾಲೆ” “ಹಿಂದಿ ಸ್ಮಾರ್ಟ್ ಕ್ಲಾಸ್” “ವನಸಿರಿ ಔಷಧೀಯ ಸಸ್ಯ ವನ” “ATL...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya
ಮುಂಡಾಜೆ ಗ್ರಾಮದ ಅಗರಿ ಎಂಬ ಪರಿಸರದಲ್ಲಿ ಸುಮಾರು 50 ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು , ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ಕಡಿದು ಬೀಳುತ್ತಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya
ತಣ್ಣೀರುಪಂತ : 1992ರಲ್ಲಿ ಹಿಂದಿನ ಇಳಂತಿಲ ಮಂಡಲ ಪಂಚಾಯತ್‌ಗೆ ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಲಾದ ಕರಾಯ ಗ್ರಾಮದ ಸರ್ವೆ ನಂಬ್ರ: 12/3ಡಿ2 ರಲ್ಲಿನ 0.48 ಎಕ್ರೆ ಜಮೀನು, 1993-94ನೇ ಸಾಲಿನಲ್ಲಿ ಗ್ರಾಮ ಪಂಚಾಯತ್ ರಚನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಕಂಬಳದ ಗದ್ದೆಗೆ ನದಿ ನೀರು ನುಗ್ಗಿರುವ ಕಾರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಪ್ರಯುಕ್ತ ಮಾಡಿರುವ ‘ನಿಶಾನಿ’ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಜು.14ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ವಹಿಸಿದ್ದರು. ಕಾಂತಾವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya
ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಕಟ್ಟಡ ಕಾರ್ಮಿಕ ಇಲಾಖೆಯ ವತಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ಜಗದೀಶ್ ಹೆಗ್ಡೆ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya
ಧರ್ಮಸ್ಥಳ: ನೀರು ಅತೀ ಅಮೂಲ್ಯವಾದ ಸಂಪತ್ತಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡಲು ಪ್ರಕೃತಿಯು ನೀಡಿದ ಕೊಡುಗೆಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರು ಶುದ್ಧಗಂಗಾ ಪ್ರೇರಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
ನೆಲ್ಯಾಡಿ: ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಜು.18ರಂದು ನಸುಕಿನ ಜಾವ 2.30ರ ಸಮಯಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

‘ಗುರುಪೂರ್ಣಿಮೆ’ಯ ಮಹತ್ವ ಹಾಗೂ ಇತಿಹಾಸ

Suddi Udaya
ಸನಾತನ ಸಂಸ್ಥೆ ಅಧ್ಯಾತ್ಮಪ್ರಸಾರ ಮಾಡುವ ಸಂಸ್ಥೆಯಾಗಿದೆ. ಜಿಜ್ಞಾಸುಗಳಿಗೆ ಅಧ್ಯಾತ್ಮವನ್ನು ಶಾಸ್ತ್ರೀಯ ಭಾಷೆಯಲ್ಲಿ ಪರಿಚಯ ಮಾಡಿಕೊಡುವುದು, ಹಾಗೆಯೇ ಸಾಧಕರಿಗೆ ವೈಯಕ್ತಿಕ ಸಾಧನೆಯ ಬಗ್ಗೆ ಮಾರ್ಗದರ್ಶನ ನೀಡಿ ಈಶ್ವರಪ್ರಾಪ್ತಿಯ ಮಾರ್ಗವನ್ನು ತೋರಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಸಾಧನೆಯನ್ನು...
error: Content is protected !!