ಗ್ರಾಮಾಂತರ ಸುದ್ದಿ
ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ
ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಮಹಿಳಾ ಕೋಶ ಹಾಗೂ ಡಿಜಿಟಲ್ ಸಾಕ್ಷರತಾ ಕ್ಲಬ್ ನ ವತಿಯಿಂದ ನಡೆದ ಡಿಜಿಟಲ್ ಸಾಕ್ಷರತಾ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ...
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ
ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸ ಜು26 ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ದೇವಲ್ ಕುಲಾಲ್ ಕಾರ್ಗಿಲ್ ವಿಜಯ ...
ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ
ಗುರುವಾಯನಕೆರೆ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ಇವರ ಪ್ರತಿಮೆಗೆ ...
ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ
ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ರವರ ಅಧ್ಯಕ್ಷತೆಯಲ್ಲಿ ಜು.26 ರಂದು ...
ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ
ಬೆಳ್ತಂಗಡಿ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ.ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಮಂಡಳಿಗೆ ಐದು ವರ್ಷಗಳ ಅವಧಿಗೆ ...
ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ
ಬೆಳ್ತಂಗಡಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಸೇವಾಧಾಮ ಸಮೀಪ ಈ ಕಾಲುದಾರಿ ರಸ್ತೆಯು ಕಳೆದ ಕೆಲ ಸಮಯದಿಂದ ನಿರಂತರವಾಗಿ ಮಳೆಯ ಆರ್ಭಟಕ್ಕೆ ಕಣಿಯಾಗಿ ಮಾರ್ಪಾಡುಗೊಂಡಿದೆ. ಮುಖ್ಯವಾಗಿ ಈ ...
ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ
ಕಳೆಂಜ: ರಣಭೀಕರ ಗಾಳಿಮಳೆಗೆ ಕಳೆಂಜ ಗ್ರಾಮದ 5 ಸೆಂಟ್ಸ್ ಕಾಲೋನಿ ಬಳಿ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಪುಡಿ ಪುಡಿಯಾಗಿದ್ದು ಅಪಾರ ಹಾನಿಯಾದ ಘಟನೆ ಜು.25 ...
ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು
ಬೆಳ್ತಂಗಡಿ: ಪುತ್ತೂರು-ಧರ್ಮಸ್ಥಳ ಮಾರ್ಗವಾಗಿ ಬೆಳಿಗ್ಗೆ ಮತ್ತು ಸಂಜೆ ನಿಯಮಿತ ಸಮಯದಲ್ಲಿ ಹೊರಡುವ ಬಸ್ ಗೆ ಜು.25 ರಂದು ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಐದು ನಿಮಿಷಗಳ ಕಾಲ ಮುಂಚಿತವಾಗಿ ...
ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ
ಪಟ್ರಮೆ: ಪಟ್ರಮೆಯ ಅನಾರು 5ಸೆಂಟ್ಸ್ ಕಾಲೋನಿಯ ಉಮರ್, ಅನಾರು ಬಿಜೋಯ್ ಜೇಕಬ್ ಹಾಗೂ ಕಾಡು ಮನೆ ಸಂಜೀವ ರವರ ಮನೆಯ ಸಿಮೆಂಟ್ ಶೀಟ್ ಗಳು ಜು. 25ರಂದು ...
ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ
ಧರ್ಮಸ್ಥಳ :ಮಕ್ಕಳನ್ನು ದೇವರ ಮಕ್ಕಳೆಂದು ಭಾವಿಸುತ್ತಾ, ಹಲವಾರು ಕಾರ್ಯಕ್ರಮ ಸಂಘಟನೆ, ಸೇವಾ ಚಟುವಟಿಕೆ, ಸಂಘ ಸಂಸ್ಥೆಗಳ ಸ್ಥಾಪನೆ,ಸಾವಿರಾರು ಕಲಾವಿದರಿಗೆಬೆಳಕಾದ ವಿಷಯಕ್ಕಾಗಿಆಮಂತ್ರಣ ಪರಿವಾರದ ಮುಖ್ಯಸ್ಥ ವಿಜಯ ಕುಮಾರ್ ಜೈನ್ ...