ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನವು, ಫೆ.02ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು. ಆ ದಿನ ಬೆಳಿಗ್ಗೆ 10:00 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿಯಿಂದ...
