30.9 C
ಪುತ್ತೂರು, ಬೆಳ್ತಂಗಡಿ
October 6, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ರಾಜ್ಯದ ಕಾಂಗ್ರೇಸ್ ಸರಕಾರವು ವರ್ಷವನ್ನು ಪೂರೈಸಿದ್ದೇ ತಡ ಸರಣಿ ಹಗರಣಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ. ಇದು ಭ್ರಷ್ಟಾಚಾರ ಮತ್ತು ಕಾಂಗ್ರೇಸ್ ಜೋಡಿಪದವಾಗಿರುವುದು ಪೂರ್ಣಪ್ರಮಾಣದಲ್ಲಿ ಸಾಬೀತಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಹೇಳಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya
ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್)ವನ್ನು ವಾಸ್ತುಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರು ಭಕ್ತಿಪೂರ್ವಕವಾಗಿ ಸಮರ್ಪಿಸಿದರು . ‘ ಸುಂದರ ಆಚಾರ್ಯ ಮಡೆಂಜಿಮಾರು ರವರನ್ನು ಕ್ಷೇತ್ರದ ವತಿಯಿಂದ ಅಳದಂಗಡಿ ಅರಮನೆಯ ಅರಸರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya
ಬೆಳ್ತಂಗಡಿ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ನೂತನ ಸಮಿತಿ ರಚನೆಯಾಗಿದ್ದು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಪುತ್ತಿಲ, ಕೋಶಾಧಿಕಾರಿಯಾಗಿ ನಯನ ಓಡಿಲ್ನಾಳ ಇವರು ಆಯ್ಕೆಯಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ವಿಜಯ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya
ಮಡಂತ್ಯಾರು ವಲಯದ ಮಾಲಾಡಿ ಗ್ರಾಮದ ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಒಂದು ಲಕ್ಷ ಮಂಜೂರು ಆಗಿದ್ದು ಮಂಜೂರುರಾತಿ ಪತ್ರವನ್ನು ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya
ಅಳದಂಗಡಿ: ಕರಾವಳಿಯ ಮುಖ್ಯ ಬೆಳೆಯಾಗಿರುವ ಅಡಿಕೆ ಈಗ ಮಲೆನಾಡು ಘಟ್ಟ ಪ್ರದೇಶಗಳಿಗೂ ವ್ಯಾಪಕವಾಗಿ ವ್ಯಾಪಿಸಿದೆ. ಹೊರ ರಾಜ್ಯಗಳಲ್ಲೂ ಹೇರಳವಾಗಿ ಅಡಿಕೆ ಬೆಳೆಯುತ್ತಿದ್ದು ಮುಂದಿನ ದಿನಗಳಲ್ಲಿ ಅಡಿಕೆಯ ಭವಿಷ್ಯ ಯಾವ ಮಟ್ಟದಲ್ಲಿ ನಿಲ್ಲಬಹುದೆಂಬುದು ನಮ್ಮೆಲ್ಲರ ಮುಂದಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ : ಇಳಂತಿಲ ಗ್ರಾಮ ಪಂಚಾಯತ್, ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ಪದ್ಮುಂಜ : ‘ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದ್ಮುಂಜ ಘಟಕ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಜು. 14 ರಂದು ಪದ್ಮುಂಜ ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ : ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳು ಆಯ್ಕೆಯು ಜು.16 ರಂದು ನಾಳ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನದಲ್ಲಿ ನಡೆಯಿತು. ನ್ಯಾಯತರ್ಪು ಒಕ್ಕೂಟದ ಗ್ರಾಮ ಸಮಿತಿ ಅಧ್ಯಕ್ಷ ಸಿದ್ದಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya
ಬೆಳ್ತಂಗಡಿ : ಕೊಯ್ಯೂರು ಗ್ರಾಮವನ್ನು ಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿಸಿರುವ ಆದೇಶವನ್ನು ಹಿಂಪಡೆಯವಂತೆ ರಾಜ್ಯ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಕೊಯ್ಯೂರು ಗ್ರಾಮಸ್ಥರು ಮನವಿ ಸಲ್ಲಿಸಿದರು. ಈ ವೇಳೆ ಕೊಯ್ಯುರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya
ಆರಂಬೋಡಿ: ಆರಂಬೋಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶ್ರೀಮತಿ ತೇಜಸ್ವಿನಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್...
error: Content is protected !!