31.2 C
ಪುತ್ತೂರು, ಬೆಳ್ತಂಗಡಿ
October 4, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
ಉಜಿರೆ: ಪ್ರಸ್ತುತ ಕಾಲಘಟ್ಟದಲ್ಲಿ ತಂತ್ರಜ್ಞಾನದ ಶಿಕ್ಷಣ ಅತಿ ಮುಖ್ಯವಾಗಿದೆ. ಬರೀ ವಿದ್ಯೆ ಪಡೆದರೆ ಸಾಲದು; ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ವಿದ್ಯೆಯು ಯಾರಿಂದಲೂ ಕಸಿಯಲಾಗದ ಆಸ್ತಿ. ಜೀವನದಲ್ಲಿ ವಿದ್ಯೆ ಅತಿದೊಡ್ಡ ಸಂಪತ್ತು. ಈ ಸಂಪತ್ತು ಮುಂದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಾಲೆಯ ಎಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪೂರ್ಣಿಮಾ ಕೆಎಂ ಇವರು ಭಾರತೀಯ ವೈದ್ಯ ಲೋಕದ ದಂತಕಥೆಯಾಗಿರುವ ಡಾ| ಬಿದನ್ ಚoದ್ರ ರಾಯ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya
ಬೆಳ್ತಂಗಡಿ : ಜು.1 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜು.1 ರಂದು ರಾತ್ರಿ ಯಕ್ಷಗಾನ ವೈಭವ ಜರುಗಿತು.ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
ಕುವೆಟ್ಟು: ಬರಾಯ ಆಟೋ ಚಾಲಕ ರಾಜೇಶ್ ಪೂಜಾರಿರವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ.25 ಸಾವಿರ ವೈದ್ಯಕೀಯ ನೆರವನ್ನು ನೀಡಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya
ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಾರಾವಿಯಲ್ಲಿ ಭತ್ತ ನಾಟಿ ಮತ್ತು ಯಂತ್ರ ಶ್ರೀ ಕಾರ್ಯಕ್ರಮವು ನಡೆಯಿತು. ಶ್ರೀ ಕ್ಷೇ, ಧ, ಗ್ರಾ ಯೋಜನೆಯ ಯಂತ್ರ ಬ್ಯಾಂಕ್ ಮೆನೇಜರ್ ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಗುರಿಪಳ್ಳ ಒಕ್ಕೂಟ ಮತ್ತು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಗುರಿಪಳ್ಳ ಇದರ ಸಂಯುಕ್ತ ಆಶ್ರಯದಲ್ಲಿ ವಲಯ ಅರಣ್ಯ ಇಲಾಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya
ಕುವೆಟ್ಟು : ಕುವೆಟ್ಟು ಗ್ರಾಮದ ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ (68ವ)ರವರು ಕೆಲವು ಕಾಲ ಅನಾರೋಗ್ಯದಿಂದ್ದು ಜು 2 ರಂದು ಸ್ವ ಗೃಹದಲ್ಲಿ ನಿಧನರಾದರು. ಇವರು ಹಲವು ವರ್ಷಗಳಲ್ಲಿ ಪೈಂಟಿಗ್ ವೃತ್ತಿ ಮಾಡುತ್ತಿದ್ದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya
ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಲ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವುದೇ ದುರಸ್ತಿಯಾಗದೆ ಕಟ್ಟಡದ ಅಂಚುಗಳು, ಪಕ್ಕಾಸು, ರೀಪು ಎಲ್ಲಾ ಗೆದ್ದಲಿಡಿದು ನಾಶವಾಗಿರುತ್ತದೆ ಶಾಲಾ ಸಮಯದಲ್ಲಿ ನೀರು ಸೋರಿಕೆಯಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟಕರವಾಗಿರುತ್ತದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya
ಬೆಳ್ತಂಗಡಿ: ಧಾರಾಕಾರ ಮಳೆಗೆ ಸರಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಂಚು ಕುಸಿತಗೊಂಡಿದ್ದರ ಬಗ್ಗೆ ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿಯನ್ನು ಪ್ರಕಟಿಸಲಾಗಿತ್ತು ಇದೀಗ ಬೆಳ್ತಂಗಡಿ ತಾ.ಪಂ. ಮುಖ್ಯಾಧಿಕಾರಿ ಭವಾನಿ ಶಂಕರ್ ಭೇಟಿ ನೀಡಿ...
error: Content is protected !!