31.2 C
ಪುತ್ತೂರು, ಬೆಳ್ತಂಗಡಿ
October 4, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya
ಶಿಶಿಲ: ಇಲ್ಲಿಯ ಕೊಳಂಬೆ ಮನೆ ದಿ|ನಾರಾಯಣ ಮಲೆಕುಡಿಯ ಇವರ ಪತ್ನಿ ಅಕ್ಕು (80ವ) ಅವರು ಜು.01ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪುತ್ರರಾದ ಚಂದ್ರ, ಶ್ರೀನಿವಾಸ, ಶಿಶಿಲ ಗ್ರಾ.ಪಂ. ಸಿಬ್ಬಂದಿ ಸುಂದರ, ಕಿಟ್ಟಪ್ಪ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya
ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆಯು ಜು.2 ರಂದು ಉಜಿರೆ ಸಂಜೀವಿನಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ದಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಇವರು ಆಗಮಿಸಿದ್ದರು. ಇವರಿಗೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya
ವೇಣೂರು: ಇಲ್ಲಿಯ ಬಜಿರೆ ಗ್ರಾಮದ ತಿಮರಡ್ಡ ಮನೆಯ ದುಗ್ಗಪ್ಪ ಗೌಡ (74ವ) ರವರು ಜು.1 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿದ್ದು, ಹಲವಾರು ವರ್ಷಗಳಿಂದ ನಾಟಿ ವೈದ್ಯರಾಗಿ ಸೇವೆ ಸಲ್ಲಿಸಿರುತ್ತಾರೆ. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ರೈತ ಮೋರ್ಚಾ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 270 ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೋಟ್ಸ್ ಪುಸ್ತಕ ವಿತರಣೆ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya
ಮಡಂತ್ಯಾರು: ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಉದ್ಘಾಟನೆ ಕಾರ್ಯಕ್ರಮವು ಜು.1 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಉಜಿರೆ ಇದರ ಮೊದಲನೇ ವರ್ಷಕ್ಕೆ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಶೈಕ್ಷಣಿಕ ವಿಷಯಗಳ ಬಗ್ಗೆ ಮಾಹಿತಿ ನೀಡುವ ವಿಶೇಷ ಕಾರ್ಯಕ್ರಮ ಓರಿಯಂಟೇಷನ್ ಕಾರ್ಯಕ್ರಮ 2024...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿಭಾಗದ ವಿದ್ಯಾರ್ಥಿ ಅಭಿಷೇಕ್.ಹೆಚ್. ಜಿ ಜೂನ್ ನಲ್ಲಿ ನಡೆದ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರಾಂಕ್ ನ್ನು ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಇಲ್ಲಿನ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಗೆ ತುಳುನಾಡಿನ ಸಂಸ್ಕೃತಿ ಸೊಬಗನ್ನು ತಿಳಿಯಪಡಿಸುವ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯಕ್ಕೆ ಕರೆದುಕೊಂಡು ಹೋಗಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya
ಬೆಳ್ತಂಗಡಿ: ತಾಲೂಕಿನ ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಯಲು ಅಪ್ಪಿಲ ಅರ್ಬಿಬೊಟ್ಟು ಎಂಬಲ್ಲಿ ಕಾಲು ಸಂಕವೊಂದು ಕುಸಿಯುವ ಹಂತದಲ್ಲಿದ್ದು, ಇದರ ಸಮೀಪದಲ್ಲೇ 3 ಮಾವಿನ ಮರ ಕೂಡ ಅಪಾಯಕಾರಿ ಹಂತದಲ್ಲಿದೆ. ಈ ಮಾಹಿತಿ ತಿಳಿದು...
error: Content is protected !!