ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪುದುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಪೂರ್ಣಾಕ್ಷಾ...
