31.2 C
ಪುತ್ತೂರು, ಬೆಳ್ತಂಗಡಿ
October 4, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya
ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನ ನಿವಾಸಿ ರಕ್ಷಿತಾ ಜೈನ್(26ವರ್ಷ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.2 ರಂದು ನಡೆದಿದೆ. ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya
ಉಜಿರೆಯಲ್ಲಿ ಟೈಲರ್ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಜು. 01 ರಂದು ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಯಾವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಕೊಕ್ರಾಡಿ ಗ್ರಾಮದ ಹೊಸಮಜಲು ನಿವಾಸಿ ಸ್ಯಾಮುವೆಲ್ ಎಂ.ಐ ನೆಲ್ಯಾಡಿ ಅವರಿಗೆ ಜೂ.30ರಂದು ಮಂಗಳೂರಿನ ಕಮಿಷನರ್ ಆಫೀಸ್ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya
ಬೆಳ್ತಂಗಡಿ; ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿಂಬದಿ ಶವಗಾರದ ಪಕ್ಕದಲ್ಲಿ ಕೊಳಕು ನೀರು ಗುಂಡಿಯಲ್ಲಿ ತುಂಬಿಕೊಂಡು ಆ ಗಬ್ಬು ವಾಸನೆಯಲ್ಲಿ ದಾರಿಯಲ್ಲಿ ಹೋಗಲು ಬಹಳ ಕಷ್ಟವಾಗುತ್ತಿದೆ. ಅದು ಅಲ್ಲದೆ ಮೃತ ಶವವನ್ನು ಶವಗಾರಕ್ಕೆ ತಂದಾಗ ಅಲ್ಲಿ ಬಹಳಷ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya
ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ , ವಿದ್ಯಾಮಾತಾ ಅಕಾಡೆಮಿ ಇದರ ಸುಳ್ಯ ಶಾಖೆಯಲ್ಲಿ ಸೇನಾ ತರಬೇತಿ ಪಡೆದ ಸುಳ್ಯ ನಿವಾಸಿ ಸೃಜನ್ ಕೆ. ಆರ್.ರವರು ಅಗ್ನಿಪಥ್ ಮೂಲಕ ಭಾರತೀಯ ಭೂಸೇನೆಗೆ ಆಯ್ಕೆಗೊಂಡಿದ್ದಾರೆ.ಸುಳ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya
ಬಂದಾರು : ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ( ರಿ) ಇದರ ಕಚೇರಿ ಬಂದಾರು ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಜು.1 ರಂದು ಉದ್ಘಾಟನೆಗೊಂಡಿತು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya
ಗುಂಡೂರಿ :ವಿಪರೀತ ಸುರಿದ ಮಳೆ ಗೆ ಗುಡ್ಡ ಕುಸಿತ ವಾಗಿ ಅಪಾಯದಲ್ಲಿ ಸಿಲುಕಿದ್ದ, ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ಶ್ರೀ ದಿನೇಶ್ ಪೂಜಾರಿಯವರ ಮನೆಯ ಬಳಿ ಬಿದ್ದಿರುವ ಗುಡ್ಡ ದ ಮಣ್ಣ ನ್ನು...
ಗ್ರಾಮಾಂತರ ಸುದ್ದಿಸಮಸ್ಯೆ

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya
ಬೆಳ್ತಂಗಡಿ: ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ವಿದ್ಯುತ್ ಕಂಬಕ್ಕೆ ಮರದ ಕೊಂಬೆ ಸುತ್ತುವರೆದು ಕಂಬಕ್ಕೆ ಸಪೋರ್ಟ್ ಆಗಿ ಹಾಕಿರುವ ಸ್ನೇ ವಯ‌ರ್, ಇನ್ನು ಅದೆಷ್ಟು ಬಲಿಗೆ ಕಾಯುತ್ತಿದೆಯೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವರು ಕೊಕ್ಕಡ ಗ್ರಾಮದ ಬಡೆಕೈಲ್ ನಿವಾಸಿ...
error: Content is protected !!