ಬೆಳ್ತಂಗಡಿ : ವಿಶ್ವಹಿಂದೂ ಪರಿಷತ್ ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆಯು ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಪ್ರಖಂಡ ಸಸ್ತoಗ ಪ್ರಮುಖ್ ಅಶೋಕ್ ಅಶ್ವತ್ತಡಿ, ಜಿಲ್ಲಾ ಅಖಾಡ ಪ್ರಮುಖ್ ಗಣೇಶ್...
ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ಸುಚೇತಾ ರವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಪಿ.ಯಚ್.ಡಿ ಪದವಿ ಪ್ರದಾನ ಮಾಡಿರುತ್ತದೆ. ಸುಚೇತಾ ರವರು ಪಿ....
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ. ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ ನಡೆಯಿತು. ರಾ. ಸೇ. ಯೋಜನೆಯ ಸಲಹಾ ಸಮಿತಿಯ ಸದಸ್ಯ ಹಾಗೂ ಹಿರಿಯ...
ಉಜಿರೆ: ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ಜೂ.30 ರಂದು ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು. ನೀರಚಿಲುಮೆ ನಿನಾದದ ಶ್ರೀಮತಿ ಸೋನಿಯಾ ಯಶೋವರ್ಮ ಮುಖ್ಯ ಅತಿಥಿಯಾಗಿ ಪಾಲ್ಗೊಂಡು...
ಪಡಂಗಡಿ: ಪಡಂಗಡಿ ಗ್ರಾಮದ ಕೆಲವು ರಸ್ತೆಯು ಗುಂಡಿಗಳಿಂದ ಕೂಡಿದ್ದು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ಸರಿಪಡಿಸಲಾಯಿತು. ಇದಕ್ಕೆ ಸಾನಿಧ್ಯ ರೆಡಿಮಿಕ್ಸ್ ಸಂಸ್ಥೆಯವರು ಸಹಕಾರ ನೀಡಿದರು. ಪಡಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಜೈನ್,...
ಮಡಂತ್ಯಾರು ವಲಯ ಜನಜಾಗೃತ ಸಭೆಯನ್ನು ಪುಂಜಾಲಕಟ್ಟೆ ಬಸವನಗುಡಿ ವಿಶ್ವ ಕರ್ಮ ಸಭಾಭವನದಲ್ಲಿ ನಡೆಸಲಾಯಿತು. ಮಡಂತ್ಯಾರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ...
ಗೇರುಕಟ್ಟೆ : ಜು.1 ಗೇರುಕಟ್ಟೆ ಹೃದಯ ಭಾಗದ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಜು.1 ರಂದು ಸುರಿದ ಭಾರಿ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯ ಮೂಲಕ...
ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ ಮೆಸ್ಕಾಂ ಇಲಾಖೆಯ ಪರಿಹಾರವಾಗಿ ರೂ.5 ಲಕ್ಷದ ಚೆಕ್ ನ್ನು ಶಾಸಕ ಹರೀಶ್ ಪೂಂಜ ಅವರ ಮುಖಾಂತರ ಕುಟುಂಬಸ್ಥರಿಗೆ ಶ್ರಮಿಕ ಕಾರ್ಯಾಲಯದಲ್ಲಿ ಜು.1...
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಜೂ.29 ರಂದು ಶಾಲಾ ಕಟ್ಟಡದ ಬಳಿ ಇರುವ ಮರದ ಕೊಂಬೆ ತೆರವು ಕಾರ್ಯ ಹಾಗೂ ಶಾಲಾ ಅಡಿಕೆ ತೋಟದಲ್ಲಿ...
ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಕೆದ್ಯೇಲು ಎಂಬಲ್ಲಿ ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ತಲುಪಲು ಕೆದ್ಯೇಲು ಪರಿಸರದ ಜಗನ್ನಾಥ ದಾಸಯ್ಯರವರ ತೋಟದ ಸಮೀಪದ ಕಾಲುದಾರಿ (ತೋಟದ ಬೇಲಿ ಮತ್ತು...