ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ
ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಲೆಂಜಿಲೋಡಿ, ಅಯೋಧ್ಯ ನಗರ ಭಾಗದಲ್ಲಿ ಕಳೆದ 1 ತಿಂಗಳುಗಳಿಂದ ವಿದ್ಯುತ್ ಸರಿಯಾಗಿ ಸರಬರಾಜು ಆಗದೆ ಗ್ರಾಮಸ್ಥರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.. ಕರೆಂಟ್ ಹೋದರೆ 2 -2 ದಿನ ಬಾರದ...
