20.4 C
ಪುತ್ತೂರು, ಬೆಳ್ತಂಗಡಿ
March 17, 2026

Category : ಗ್ರಾಮಾಂತರ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya
ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು 16-12-2025 ರಿಂದ 16-09-2026 ರವರೆಗೆ ಗಡಿಪಾರು (10 ತಿಂಗಳು) ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಎರಡನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿಯ ಶಾಲೆಯ ಸಭಾಂಗಣದಲ್ಲಿ ಸುದೀರ್ಘ ವರ್ಷಗಳ ಕಾಲ ಶಿಕ್ಷಕರಾಗಿ, ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಸುರೇಶ್ ಕುಮಾರ್ ರವರಿಗೆ ಶಾಲೆಯ‌ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೋಟರಿ ಕ್ಲಬ್ ವತಿಯಿಂದ ಬುಹುಮುಖಿ ಸಮಾಜ ಸೇವೆ

Suddi Udaya
ಉಜಿರೆ: ರೋಟರಿ ಪ್ರತಿಷ್ಠಾನದ ಮೂಲಕ ರೋಟರಿಕ್ಲಬ್‌ಗಳು ಮಾಡುವ ಸೇವಾಕಾರ್ಯಗಳಿಗೆ ಆರ್ಥಿಕ ನೆರವು ನೀಡುತ್ತಿದ್ದು, ಭಾರತ ಈಗ ಪೋಲಿಯೊ ಮುಕ್ತವಾಗಿದೆ ಎಂದು ರೋಟರಿ ಜಿಲ್ಲಾ ರಾಜ್ಯಪಾಲ ರಾಮಕೃಷ್ಣ ಪಿ.ಕೆ. ಹೇಳಿದರು. ಅವರು ಡಿ.18 ರಂದು ಉಜಿರೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಪದವಿ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಪೋಷಕ ಹಾಗೂ ಶಿಕ್ಷಕರ ಸಂಘದ ವಾರ್ಷಿಕ ಸಭೆ ನಡೆಯಿತು. ಸಭೆಯಲ್ಲಿ ನಿವೃತ್ತ ಪ್ರಾಂಶುಪಾಲ, ಹಿರಿಯ ಕೌಶಲ್ಯ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya
ಬೆಳ್ತಂಗಡಿ: ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯಿಂದಾಗಿ ದಿನೇ ದಿನೇ ಸಮಸ್ಯೆಗಳು ಎದುರಾಗುತ್ತಿದ್ದು, ಯಾವ ಅಧಿಕಾರಿಗಳು, ಶಾಸಕರು, ಮಂತ್ರಿಗಳು ಇದರತ್ತ ಗಮನಹರಿಸದಿರುವುದು ಈ ದುಸ್ಥಿತಿಗೆ ಕಾರಣವಾಗಿದೆ ಎಂದು ಡಿ.ವೈ.ಎಫ್.ಐ. ಬೆಳ್ತಂಗಡಿ ತಾಲೂಕು ಸಮಿತಿ ಆಪಾದಿಸಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಸ್ಪರ್ಧೆ ಡಿ,. 18ರಿಂದ 22ರವರೆಗೆ ಚೆನ್ನೈನ ವೇಲ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ: ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಮುಂದಿನ 5 ವರ್ಷಗಳ ಅವಧಿಗೆ ಡಿ.21ರಂದು ನಡೆಯಲಿರುವ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಧರ್ಮಸ್ಥಳದ ಎಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya
ಬೆಳ್ತಂಗಡಿ: ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸುಸ್ಥಿರ ಪ್ರಮಾಣೀಕರಣ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಬರೆಂಗಾಯದಲ್ಲಿರುವ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಝೆಡ್ (ZED) ಬೆಳ್ಳಿ ಪ್ರಮಾಣಪತ್ರವನ್ನು ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಗ್ರಾ.ಪಂ.ನಲ್ಲಿ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆ ಮತ್ತು ಸಾಧನ ಸಲಕರಣೆ ವಿತರಣೆ

Suddi Udaya
ಕಣಿಯೂರು : ವಿಶ್ವ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ಕಣಿಯೂರು ಗ್ರಾಮ ಪಂಚಾಯತ್ 2025 – 26 ನೇ ಸಾಲಿನ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆಯನ್ನು ಡಿ.18 ರಂದು ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಧರ್ಮಸ್ಥಳ ಹಾಗೂ ಹೊಸ ಜನರೇಷನ್ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರದ ಉದ್ಘಾಟನೆಯನ್ನು ಉಪಾಧ್ಯಕ್ಷ ಶ್ರೀನಿವಾಸ ರಾವ್ ನೆರವೇರಿಸಿದರು. ಪಂಚಾಯತ್ ಸದಸ್ಯರಾದ ಸುಧಾಕರ, ಪಂಚಾಯತ್ ಅಭಿವೃದ್ಧಿ...
error: Content is protected !!