29 C
ಪುತ್ತೂರು, ಬೆಳ್ತಂಗಡಿ
October 2, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya
ವೇಣೂರು: ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘ (ರಿ) ಹೊಕ್ಕಾಡಿಗೋಳಿ ಸಿದ್ದಕಟ್ಟೆ ಇವರ ವತಿಯಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಸಮಾಜ ಸೇವೆಯಾಗಿ ಸಮಾಜದ ಬಡ ಕುಟುಂಬದ 40 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya
ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ ಉನ್ನತಿ ಇದರ ಉದ್ಘಾಟನಾ ಸಮಾರಂಭವು ಜೂ.21 ರಂದು ಧರ್ಮಸ್ಥಳ ಕಲ್ಲೇರಿ ಸಂಘದ ವಠಾರ ನಡೆಯಲಿದೆ. ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya
ಪುಂಜಾಲಕಟ್ಟೆ : ನೂತನ ಭರತ ನಾಟ್ಯ ತರಗತಿ ಉದ್ಘಾಟನಾ ಸಮಾರಂಭವು ಜೂ. 16 ರಂದು ಮುರುಘೇಂದ್ರ ಮಿತ್ರ ಮಂಡಳಿ ಸಭಾಭವನ ಪುಂಜಾಲಕಟ್ಟೆಯಲ್ಲಿ ಜರಗಿತು.ನೃತ್ಯ ಗುರುಗಳು ಹಾಗೂ ನಿರ್ದೇಶಕರುಗಳಾದ ವಿದುಷಿ ವಿದ್ಯಾ ಮನೋಜ್ ಉದ್ಘಾಟಿಸಿ ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆ ಖಂಡಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಬೆಳ್ತಂಗಡಿಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಯೂತ್ ತರಬೇತಿ ಕಾರ್ಯಕ್ರಮ ಜೂ.17 ರಂದು ನಡೆಯಿತು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya
ಮುಂಡಾಜೆ : ದೇವಾಂಗ ಸಮಾಜ ಅಭಿವೃದ್ಧಿಯೊಂದಿಗೆ ಪರಿಸರದ ಕಾಳಜಿ, ಇಲ್ಲಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ತಮ್ಮನ್ನು ತಾವು ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಭಾಸ್ಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya
ಕುವೆಟ್ಟು: ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ (72 ವ) ಅಲ್ಪಕಾಲದ ಅಸೌಖ್ಯದಿಂದ ಜೂ. 17ರಂದು ನಿಧನರಾಗಿದ್ದಾರೆ. ಮೃತರು ಪತಿ ಬಾಬು ಶೆಟ್ಟಿ, ಮಕ್ಕಳಾದ ಕಳಿಯ ಸೇವಾ ಸಹಕಾರಿ ಸೊಸೈಟಿ ನಿರ್ದೇಶಕರಾದ ಹಾಗೂ ಪಿ ಡಬ್ಲ್ಯೂ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya
ಬೆಳ್ತಂಗಡಿ : ಜೂ.17. ಗೇರುಕಟ್ಟೆ ನ್ಯಾಯತರ್ಪು ಗ್ರಾಮದ ವಂಜಾರೆ ನಿವಾಸಿ ವಿಕ್ರಮ್ ಜೆ.ಎನ್.19 ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿ ಜು.3 ರಂದು ನಿವೃತ್ತ ಯೋಧ ವಿಕ್ರಂ ಜೆ.ಎನ್. ರಾಜಸ್ಥಾನದಿಂದ ಹುಟ್ಟೂರಿಗೆ ಆಗಮಿಸುವ ಪ್ರಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya
ಬೆಳ್ತಂಗಡಿ; ಕಳಸದ ಅಂಬಾ ತೀರ್ಥ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮಧ್ಯಪ್ರದೇಶ ಮೂಲದ ಸಾಗರ್ (19 ) ಯುವಕ ನದಿ ನೀರಿನಲ್ಲಿ ಕಣ್ಮರೆಯಾಗಿದ್ದ ವಿಷಯ ತಿಳಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು ಮೆಚ್ಚುಗೆಯ ಕೆಲಸ ಮಾಡಿದ್ದಾರೆ. ಈಶ್ವರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನೂಜೇಲು ಎಂಬಲ್ಲಿ ವಿದ್ಯುತ್ ಕೇಬಲ್ ನಲ್ಲಿ ಬೆಂಕಿ ಕಾಣಿಸಿಕೊಂಡು ಘಟನೆ ಜೂ 17 ರ ಸಂಜೆ ನಡೆದಿದೆ. ನೆರಿಯದಿಂದ ಗುರುವಾಯನಕೆರೆಗೆ ಸರಬರಾಜು ಆಗುವ ಎಸ್ ಎಲ್.ವಿ ಖಾಸಗಿ ಕಂಪನಿಯ ವಿದ್ಯುತ್...
error: Content is protected !!