ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು
ಬೆಳ್ತಂಗಡಿ: ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯ ಅಲೆಕ್ಕಾಡಿ ಸಮೀಪದ ಪಿಜಾವು ಎಂಬಲ್ಲಿ ವಿದ್ಯುತ್ ಕಂಬದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ಜೂ.17ರಂದು ನಡೆದಿದೆ. ಕಂಬದಿಂದ ಬಿದ್ದು ಬೆಳ್ತಂಗಡಿ ತಾಲೂಕಿನ ಮುಗೇರಡ್ಕ...
