ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ
ಧರ್ಮಸ್ಥಳ: ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಅಪರೂಪದ ವಸ್ತುವೊಂದು ಜೂ. 9ರಂದು ಸೇರ್ಪಡೆಯಾಗಲಿದೆ. ಕುಂದಾಪುರದ ಪಂಚಗಂಗಾ ನದಿಯಲ್ಲಿ ಚಿಪ್ಪು ಸಾಗಾಟ ಮಾಡುತ್ತಿದ್ದ ಬಾಲಾಜಿ ಹೆಸರಿನ ಹಾಯಿದೋಣಿಯನ್ನು ಧರ್ಮಸ್ಥಳದ ವಸ್ತು ಸಂಗ್ರಹಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ. ಕುಂದಾಪುರ...
