ನಡ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನದ ವಠಾರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ ಹಾಗೂ ಸುರ್ಯ ದೇವಸ್ಥಾನದ ಆಶ್ರಯದಲ್ಲಿ “ವಿಶ್ವ ಪರಿಸರ ದಿನ ” ಆಚರಿಸಲಾಯಿತು. ಸುರ್ಯ ದೇವಸ್ಥಾನದ ಆನುವಂಶಿಯ...
ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಯ ತಾಲೂಕು ಎಸ್.ಟಿ ಮೋರ್ಚಾದ ಅಧ್ಯಕ್ಷರಾದ ರಾಜೇಶ್ ಎಂ.ಕೆ ಯವರ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ನಡೆದ ತಲ್ವಾರಿನಿಂದ ದಾಳಿ ಮಾಡಿ ಕೊಲೆಗೆ ಯತ್ನವನ್ನು ಖಂಡಿಸುವುದಾಗಿ ಬೆಳ್ತಂಗಡಿ ತಾಲೂಕು ಬಿಜೆಪಿ ಎಸ್...
ಬೆಳ್ತಂಗಡಿ; ತಾಲೂಕಿನ ಕೊಯ್ಯೂರು ಗ್ರಾಮದ ಕೊಪ್ಪದಬೈಲು ಎಂಬಲ್ಲಿ ದನದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಜೂ.5 ರಂದು ಸಂಜೆ ಸಂಭವಿಸಿದೆ.ಇಲ್ಲಿನ ನಿವಾಸಿ ಬೇಬಿ ಪೂಜಾರಿ ಎಂಬವರ ಮನೆಯ ದನವೇ ಸಿಡಿಲಿನ ಆಘಾತಕ್ಕೆ...
ಕೊಯ್ಯೂರು: ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯಲ್ಲಿ ಗಿಡನೆಡುವ ಕಾರ್ಯಕ್ರಮ ಜೂ 5ರಂದು ಹಮ್ಮಿಕೊಳ್ಳಲಾಗಿತ್ತು. ಫೆಡರಲ್ ಬ್ಯಾಂಕ್ ಕೊಯ್ಯೂರು ಶಾಖೆಯ ಆಫೀಸರ್ ಸುಹಾಸ್‌ಕೃಷ್ಣ ರವರು ಶಾಲಾವನದಲ್ಲಿ ಮಾವಿನ ಗಿಡ ನೆಡುವುದರ...
ಬೆಳ್ತಂಗಡಿ: ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ...
ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢ ಶಾಲಾ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಅಪಘಾತ ದಲ್ಲಿ ಬೈಕ್ ಸವಾರ ರೆಖ್ಯಾ ಗ್ರಾಮದ ನಾಲಾಲು ರವೀಂದ್ರ(50ವ. )ರವರು...
ಬೆಳ್ತಂಗಡಿ: ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ ವನಮಹೋತ್ಸವವನ್ನು ಜೂ. 5 ರಂದು ಆಚರಿಸಲಾಯಿತು. ಮುಳಿಯ ಜುವೆಲರ್ಸ್ ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ದಿನೇಶ ಹಾಗೂ ಮಾರ್ಕೆಟಿಂಗ್ ವಿಭಾಗದ ಜಯಂತ್...
ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುವುದರೊಂದಿಗೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾರವರು ದಿನಾಚರಣೆಯ ಮಹತ್ವವನ್ನು ತಿಳಿಸಿದರು....
ಕನ್ಯಾಡಿ-1: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗ, ಬೆಳ್ತಂಗಡಿಯ ಇವರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 15 ಬಗೆಯ ಹಣ್ಣಿನ ಗಿಡಗಳನ್ನು ಶಾಲೆಯ ಆವರಣದಲ್ಲಿ ನೆಡಲಾಯಿತು. ಸಾಮಾಜಿಕ...
ಉಜಿರೆ: ಪರಿಸರದ ಕಾಳಜಿ ಅತಿ ಮುಖ್ಯ. ಪರಿಸರ ಚೆನ್ನಾಗಿದ್ದರೆ ಮಾತ್ರ ನಾವು ಆರೋಗ್ಯಯುತವಾಗಿ ಬದುಕಲು ಸಾಧ್ಯ. ಮಾನವನಿಗೆ ಪೂರಕವಾದ ಒಳ್ಳೆಯ ಪರಿಸರ ಇದ್ದಿದ್ದರೆ ಪರಿಸರ ದಿನದ ಕಾರ್ಯಕ್ರಮದ ಅಗತ್ಯತೆ ಇರುವುದಿಲ್ಲ. ಪರಿಸರದ ಬಗ್ಗೆ ಸರಿಯಾದ...