30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
ಸವಣಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿನಬೈಲು ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸವಣಾಲು ಇದರ ವತಿಯಿಂದ ಅರಣ್ಯ ಇಲಾಖೆಯ ಸಹಕಾರದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya
ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ಬುಡಗಳ ಸ್ವಚ್ಛತೆ ಹಾಗೂ ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya
ಬೆಳ್ತಂಗಡಿ ತಾಲೂಕಿನಲ್ಲಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆಯನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ದೀಪಬೆಳಗಿಸುವುದರ ಮೂಲಕ ಸಭೆಗೆ ಚಾಲನೆ ನೀಡಿದರು. ಜ್ಞಾನವಿಕಾಸಕೇಂದ್ರದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ವಾತ್ಸಲ್ಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕೇಂದ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು, ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು ಇದರ ಪ್ರಯುಕ್ತವಾಗಿ ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ಹಾಗೂ ಪರಿಸರ ಸಂರಕ್ಷಣೆಯ ಅಗತ್ಯವನ್ನು ತಿಳಿಸಿ ಶಾಲಾ ಕೈತೋಟದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya
ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು, ಇಲ್ಲಿ ಜೂ. 5 ರಂದು ಪೂರ್ವ ಪ್ರಾಥಮಿಕ ಶಾಲೆ ಎಲ್‌ಕೆಜಿ ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಜರುಗಿತು. ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಸಿರಾಜ್ ಎಂ ಚಿಲಂಬಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya
ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್ , ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು ಡಾ. ನವೀನ್ ಕುಮಾರ್ ಮರಿಕೆ, ಉಪನ್ಯಾಸಕರು, ಮುಳಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಡಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೀರಚಿಲುಮೆ ಇದರ ವತಿಯಿಂದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಸಿದ್ದವನದಲ್ಲಿ ವಿಶ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಬೆಳ್ತಂಗಡಿ: ಮಾನವನ ಉನ್ನತ ಜೀವನಕ್ಕೆ ಪರಿಸರ ಪೂರಕವಾಗಿರುವಂತೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪ್ರಜ್ವಲಾ ಡಿ ಆರ್ ಹೇಳಿದರು. ಅವರು ವಾಣಿ ಪದವಿಪೂರ್ವ ಕಾಲೇಜಿನ ಪರಿಸರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya
ಉಜಿರೆ :, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ), ಇಲ್ಲಿ “ವಿಶ್ವ ಪರಿಸರ ದಿನ ” ವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀರಾಮ ಕುಮಾರ್ ಕೃಷಿ ಅಧಿಕಾರಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya
ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗ್ರಾಮೀಣ ಪರಿಸರದ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ 710 ಅಂಕಗಳನ್ನು ಗಳಿಸಿಕೊಳ್ಳುವ ಮೂಲಕ ರಾಷ್ಟ್ರಮಟ್ಟದಲ್ಲಿ...
error: Content is protected !!