September 16, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya
ಮಂಗಳೂರು: ಬಸ್ಸಿನಲ್ಲಿ ತನ್ನ ಗುಪ್ತಾಂಗ ತೋರಿಸಿ ವಿದ್ಯಾರ್ಥಿನಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಸ್‌ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಕಲ್ಲೇರಿ ನಿವಾಸಿ ಇರ್ಫಾನ್ (32 ವರ್ಷ) ಬಂಧಿತ ಆರೋಪಿ. ಪ್ರಸ್ತುತ ಈತ ಉಪ್ಪಿನಂಗಡಿ ಕರ್ವೇಲು...
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಮುಂಡಾಜೆ ಗ್ರಾ.ಪಂ. ಸಿಬ್ಬಂದಿ ಜನಾರ್ದನ ನಾಯ್ಕ ನಿಧನ

Suddi Udaya
ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ, ಶಾರದಾ ನಗರ ನಿವಾಸಿ ಜನಾರ್ದನ ನಾಯ್ಕ (30ವರ್ಷ ) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.10 ರಂದು ಶುಕ್ರವಾರ ರಾತ್ರಿ ನಿಧನರಾದರು. ಮೃತರು ತಾಯಿ ಹಾಗೂ ಇಬ್ಬರು ಸಹೋದರಿಯರು, ಬಂಧು...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
ಉಜಿರೆ :ಇಲ್ಲಿನ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಮಾನವಿಕ ವಿಭಾಗಗಳ ಸಂಘ ವ್ಯೂತ್ಪತ್ತಿ ಇದರ ಪ್ರಸಕ್ತ ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಗಳ ಕಾರ್ಯಕ್ರಮವನ್ನು ಅಧಿಕೃತ ವಾಗಿ ಉದ್ಘಾಟಿಸಲಾಯಿತು. ಉದ್ಘಾಟನೆಯನ್ನು ನೆರವೇರಿಸಿದ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ : ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ, ಮತ್ತು ಜೋರಾದ ಗಾಳಿ ಬೀಸುತ್ತಿದ್ದು ಪರಿಣಾಮ ಪ್ರವಾಸಿಗರ ಸುರಕ್ಷತೆ ಸಲುವಾಗಿ ತಾಲೂಕಿನ ಪ್ರಸಿದ್ಧ ಚಾರಣ ಪಥ ನೇತ್ರಾವತಿ ಪೀಕ್ ಹಾಗೂ ಕಡಮಗುಂಡಿ ಜಲಪಾತ ಪ್ರವೇಶಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya
ಕೊಯ್ಯೂರು: ಬಜಿಲ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಜು.10 ರಂದು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕೊಯ್ಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ತಾಲೂಕು ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಅಧ್ಯಕ್ಷ ರತ್ನಾಕರ್ ಬುಣ್ಣನ್ ಹಾಗೂ ಹಿಂದುಳಿದ ವರ್ಗಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿಗಳಾದ ಚಂದ್ರಶೇಖರ್ ಪೆನ್ನ ಅವರ ಉಪಸ್ಥಿತಿಯಲ್ಲಿ ಫಂಡಿಜೆವಾಳ್ಯ ಸರಕಾರಿ ಹಿರಿಯ ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್‌ಎಂ ಯೋಗೀಶ್ ಭೇಟಿ

Suddi Udaya
ಸೌತಡ್ಕ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್‌ಎಂ ಯೋಗೀಶ್ ಹಾಗೂ ಅವರ ಪತ್ನಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಕಾರ್ಯಗಳಿಗೆ ಬ್ಯಾಂಕ್ ಆಫ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ನಾರಾವಿ : ಸಂತ ಅಂತೋನಿ ಪದವಿ ಪೂರ್ವ ಕಾಲೇಜು ನಾರಾವಿ ಇದರ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜು.9 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನುಸಂಸ್ಥೆಯ ಜೊತೆ ಕಾರ್ಯದರ್ಶಿಯಾಗಿರುವ ವಂದನೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಬೆಳ್ತಂಗಡಿ :  ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹಾಗೂ ಡಾ.ವೀರೇಂದ್ರ ಹೆಗ್ಗಡೆಯವರನ್ನು ಉದ್ದೇಶಪೂರ್ವಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಸಿ ಕಳಂಕ ತರಬೇಕೆಂಬ ಪ್ರಯತ್ನ ಬಹಳ ದೊಡ್ಡ ಮಟ್ಟದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿದ್ದು ಹಾಗಾಗಿ ಪೂಜ್ಯರೊಂದಿಗೆ ಅತಿ ಹಿಂದುಳಿದ...
error: Content is protected !!