30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya
ಗರ್ಡಾಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ (ರಿ.) ಇದರ ವಲಯ ಭಜನಾ ಮಂಡಳಿಗಳ ಸಭೆಯು ಗರ್ಡಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ನೆರವೇರಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಸಮಸ್ಯೆ

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಯಲ್ಲಾದ ಎಡವಟ್ಟಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ವಾಸ್ತವ್ಯವಿರುವ ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ರವರು ಬಂಟ್ವಾಳದ ತಾಲೂಕು ಆಡಳಿತ ಸೌಧದಲ್ಲಿ ಒಟ್ಟು 110 ಕಿಮೀ. ಕ್ರಮಿಸಿ ಮತ ಚಲಾಯಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಮಾಚಾರು ಇದರ ಆಶ್ರಯದಲ್ಲಿ ಮತ್ತು ಊರವರ ಸಹಕಾರದೊಂದಿಗೆ ಶ್ರೀ ಸತ್ಯ ನಾರಾಯಣ ಪೂಜೆ ಕಾರ್ಯಕ್ರಮ ಲಕ್ಷ್ಮೀ ಜನಾರ್ದನ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಜೀವನದಲ್ಲಿ ಉತ್ತಮ ಗುರಿಯನ್ನು ಹೊಂದಿ ಶಿಸ್ತು ಬದ್ಧರಾಗಿ ಮುನ್ನಡೆದಾಗ ಯಶಸ್ಸು ಪಡೆಯಬಹುದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya
ನೆರಿಯ: ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಇವರ ಸಹಯೋಗದೊಂದಿಗೆ ಪ್ರಗತಿಪರ ಕೃಷಿಕ ರಾಧಾಕೃಷ್ಣ ಹೆಬ್ಬಾರ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya
ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಇಲ್ಲಿಗೆ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ . ಚಂದ್ರಶೇಖರ ಸಾಲ್ಯಾನ್ ಇವರು ಅಧಿಕೃತವಾಗಿ ಭೇಟಿ ನೀಡಿ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya
ಕಳೆಂಜ: ಇತ್ತೀಚೆಗೆ ನಿಧನರಾದ ಜೀಪು ಚಾಲಕರಾದ ಯಾದವ ಕಾಟ್ಲ ರವರ ಮನೆಯವರಿಗೆ ಕಾಯರ್ತಡ್ಕ ಜೀಪು ಚಾಲಕ ಮಾಲಕರ ಸಂಘದಿಂದ ರೂ. 5000 ಸಾವಿರ ಆರ್ಥಿಕ ನೆರವು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ ೪೦ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭವು ಮೇ 31ರಂದು ಅಮೃತವರ್ಷಿಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya
ಬೆಳ್ತಂಗಡಿ: ಅಂಗಾಂಗ ದಾನವು ಯಾರಿಗಾದರೂ ಮತ್ತೆ ಸಂತೋಷದ ಜೀವನ ನಡೆಸಲು ಅವಕಾಶವನ್ನು ನೀಡುತ್ತದೆ. ಅಂಗಾಂಗಗಳನ್ನು ದಾನ ಮಾಡುವ ಕ್ರಿಯೆಯು ಗಮನಾರ್ಹ ಮತ್ತು ನಿಸ್ವಾರ್ಥ ಸೂಚಕವಾಗಿದೆ, ಇದು ಅಕ್ಷರಶಃ ಹತಾಶ ಅಗತ್ಯವಿರುವ ವ್ಯಕ್ತಿಗಳಿಗೆ ಜೀವಸೆಲೆಯಾಗಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya
ಮಚ್ಚಿನ: ಗುರುವಾಯನಕೆರೆ ಯೋಜನ ಕಛೇರಿ ವ್ಯಾಪ್ತಿಯ ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಜೂ.5ರಂದು ನಡೆಯಲಿರುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್, ಶೌರ್ಯ ವಿಪತ್ತು...
error: Content is protected !!