30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya
ಗೇರುಕಟ್ಟೆ : ಕೊರಂಜ ಮನೆ ಹಿರಿಯ ವ್ಯಕ್ತಿ ಪರಪ್ಪು ಜಮಾಅತ್ ನ ಸದಸ್ಯರು, ಸರಳ ಶ್ರಮಜೀವಿ ಆಗಿದ್ದ ಕೊರಂಜ ಹಾಮದ್ ಕುಂಞಿ (80 ವರ್ಷ) ಮೇ.31 ರಂದು ಅಲ್ಪಕಾಲದ ಅನಾರೋಗ್ಯದಿಂದ ರಾತ್ರಿ ನಿಧನರಾದರು. ಮೃತರು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya
ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಸೌಂದರ್ಯ, ಸಂಸ್ಕಾರ, ಸಂಸ್ಕೃತಿ ಪ್ರಜ್ಞೆಯ ಪ್ರತೀಕವಾಗಿ ಬಹಳಷ್ಟು ಆಸ್ಥೆಯಿಂದ, ಪ್ರೀತಿಯಿಂದ ತನ್ನ ಜಡೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya
ನಿಡ್ಲೆ : ಇಲ್ಲಿಯ ತಲೇಕಿ ಪ್ರಭಾ ಟಿ.(48ವ.) ಯವರು ಮೇ.31ರಂದು ನಿಧನರಾದರು. ಕಂಪ್ಯೂಟರ್ ಕೋರ್ಸ್ ಮಾಡಿದ್ದ ಇವರು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ 3ವರ್ಷ ಸೇವೆ ಸಲ್ಲಿಸಿದ್ದರು. ಹೃದಯ ಸಂಬಂಧಿ ಕಾಯಿಲೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya
ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರವೆಸಗಿದ ಪರಿಣಾಮ ಸಂತ್ರಸ್ತೆ ಇದೀಗ ಆರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಗ್ಯಾಂಗ್...
ಗ್ರಾಮಾಂತರ ಸುದ್ದಿ

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya
ಪರಪ್ಪು- ಕೊಯ್ಯೂರು ರಸ್ತೆಯ ಪದಗೋಳಿ ಸಮೀಪ ————————————————— ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ ಇದ್ದು, ಇದರ ಬಗ್ಗೆ ಮೆಸ್ಕಾಂ ಇಲಾಖೆ ಕ್ರಮ ಕೈಗೊಳ್ಳುವಂತೆ ನಾಗರಿಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya
ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya
ಬೆಳ್ತಂಗಡಿ; ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನಿಯಮಾವಳಿ (ಬೈಲಾ) ಅಂಗೀಕರಿಸಿಲ್ಲ, ಲೆಕ್ಕ ಪರಿಶೋಧಕರಿಗೆ ಲೆಕ್ಕ ಪತ್ರ ಪ್ರಸ್ತುತಪಡಿಸಿಲ್ಲ ಹಾಗೂ ಆಡಳಿತ ಮಂಡಳಿಯನ್ನು ರಚಿಸಿ ಅದಕ್ಕೆ ರಾಜ್ಯ ವಕ್ಫ್ ಮಂಡಳಿಯಿಂದ ಅಂಗೀಕಾರ ಪಡೆಯದೆ ಸ್ವಯಂ ಘೋಷಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ:ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ,ನಿಡಿಗಲ್ ಪಡ್ಪುಮುಗೇರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ ಪ್ರಭು(75) ಜೂ.2ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಪ್ರತಿನಿತ್ಯದಂತೆ ದೇವಸ್ಥಾನಕ್ಕೆ ಹೂ ಕೊಟ್ಟು ಹಿಂದಿರುಗಿದ ಅವರು ಮನೆಯಲ್ಲಿ ಕುಸಿದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya
ಬೆಳ್ತಂಗಡಿ : ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ. ಪೊಲೀಸರು ಜಾನುವಾರು ಹಾಗೂ ಮಾಂಸ ಮಾಡಲು ಉಪಯೋಗಿಸುವ ಕತ್ತಿ ಮತ್ತು ಪರಿಕರಗಳನ್ನು ವಶಪಡಿಸಿಕೊಂಡ ಪ್ರಕರಣ...
error: Content is protected !!