ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ
ಹೊಸದಿಲ್ಲಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಂದಿದೆ. ಈ ಬಾರಿಯ ಎಲ್ಲ ಎಕ್ಸಿಟ್ ಪೋಲ್ ಗಳು ಈ ಬಾರಿ ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ಫಲಿತಾಂಶವನ್ನು ಹೊರತಂದಿದೆ. ಎನ್‌ಡಿಎ...
